ಎನ್‌ಆರ್‌ಐ ಮತದಾರರ ಸೆಳೆಯಲು ಜಿಲ್ಲಾ ಸ್ವೀಪ್ ಸಮಿತಿ ವಿನೂತನ ಪ್ರಯತ್ನ

ಉಡುಪಿ: ಜಿಲ್ಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಂಡಿರುವ ಅವಿಭಜಿತ ದ.ಕ. ಜಿಲ್ಲೆಯ ಸಾವಿರಾರು ಮಂದಿ ಉದ್ಯೋಗ, ವಿದ್ಯಾಭ್ಯಾಸ ಮತ್ತಿತರ ಕಾರಣಗಳಿಂದ ಗಲ್ಫ್ ರಾಷ್ಟ್ರಗಳು, ಅಮೇರಿಕಾ, ಬ್ರಿಟನ್, ಅಸ್ಟ್ರೇಲಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ವಾಸಿಸುತ್ತಿದ್ದು, ಚುನಾವಣೆ ದಿನ ಊರಿಗೆ ಆಗಮಿಸಿ, ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಮನವೊಲಿಸಲು ಜಿಲ್ಲಾ ಸ್ವೀಪ್ ಸಮಿತಿ ಮುಂದಾಗಿದೆ. ಪ್ರಸ್ತುತ ಸಾಮಾಜಿಕ ಮಾಧ್ಯಮಗಳ ಮೂಲಕ ಎಷ್ಟೇ ದೂರದಲ್ಲಿದ್ದರೂ ಸುಲಭವಾಗಿ ಸಂಪರ್ಕಿಸಲು ಸಾಧ್ಯವಿದೆ. ಸ್ವೀಪ್ ಸಮಿತಿಯಿಂದ ಹೊರದೇಶ ಮತ್ತು ಹೊರ ರಾಜ್ಯದಲ್ಲಿರುವ ಜಿಲ್ಲೆಯ ವಿವಿಧ ಸಂಘಟನೆಗಳ ಮುಖ್ಯಸ್ಥರು … Continue reading ಎನ್‌ಆರ್‌ಐ ಮತದಾರರ ಸೆಳೆಯಲು ಜಿಲ್ಲಾ ಸ್ವೀಪ್ ಸಮಿತಿ ವಿನೂತನ ಪ್ರಯತ್ನ