More

    ನುಡಿ ನಮನ

    ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಾಂಸ್ಕೃತಿಕ ಕಲಾ ಕುಟೀರ ವತಿಯಿಂದ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ನುಡಿ ನಮನ ಕಾರ್ಯಕ್ರಮದಲ್ಲಿ ದಿ. ಟಿ.ಎಂ. ಬಾಲಕೃಷ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಶೇಷಾದ್ರಿಪುರಂ ಶಿಕ್ಷಣ ದತ್ತಿ ಪ್ರಧಾನ ಕಾರ್ಯದರ್ಶಿ ಡಾ. ವೂಡೇ ಪಿ. ಕೃಷ್ಣ, ಕರ್ನಾಟಕ ವಿಕಾಸರಂಗದ ಅಧ್ಯಕ್ಷ ವ.ಚ. ಚನ್ನೇಗೌಡ, ರಂಗಕರ್ಮಿ ಎಸ್.ಎಲ್.ಎನ್. ಸ್ವಾಮಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts