ಮಹಿಳಾ ಸಹೋದ್ಯೋಗಿಗಳ ಅಶ್ಲೀಲ ದೃಶ್ಯವನ್ನು ತನ್ನ ಪ್ರಿಯಕರನಿಗೆ ಕಳುಹಿಸುತ್ತಿದ್ದ ಪ್ರೇಯಸಿ! ಮುಂದೇನಾಯ್ತು?

ಬೆಂಗಳೂರು: ಹಾಸ್ಟೆಲ್​ನಲ್ಲಿ ಮಹಿಳಾ ಸಹೋದ್ಯೋಗಿಗಳ ಸ್ನಾನದ ದೃಶ್ಯಾವಳಿಯನ್ನು ಮೊಬೈಲ್​ನಲ್ಲಿ ಸೆರೆ ಹಿಡಿಯುತ್ತಿದ್ದ ಯುವತಿ, ತನ್ನ ಪ್ರಿಕರನಿಗೆ ಕಳುಹಿಸುತ್ತಿದ್ದಳು. ಕೊನೆಗೂ ರೆಡ್​ಹ್ಯಾಂಡ್​ ಆಗಿ ಸಿಕ್ಕಿ ಆಕೆ ಸಿಕ್ಕಿಬಿದ್ದಿದ್ದು, ವಾಟ್ಸ್​ಆ್ಯಪ್​ ಮೂಲಕ ಪ್ರೇಯಸಿ ಕಳುಹಿಸುತ್ತಿದ್ದ ಸಹೋದ್ಯೋಗಿಗಳ ಅಶ್ಲೀಲ ದೃಶ್ಯವನ್ನು ಆಕೆಯ ಪ್ರಿಯಕರ ಏನು ಮಾಡುತ್ತಿದ್ದ ಎಂಬುದು ಬಯಲಾಗಿದೆ. ವೈಟ್​ಫೀಲ್ಡ್​ನ ಖಾಸಗಿ ಆಸ್ಪತ್ರೆಯಲ್ಲಿ ಅಶ್ವಿನಿ ನರ್ಸ್​ ಆಗಿ ಕೆಲಸ ಮಾಡುತ್ತಿದ್ದಳು. ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಸೇವೆ ಸಲ್ಲಿಸುವ ನರ್ಸ್​ಗಳಿಗೆ ಹಾಸ್ಟೆಲ್​ ಸೌಲಭ್ಯ ಒದಗಿಸಲಾಗಿತ್ತು. ಅದರಲ್ಲಿ ಅಶ್ವಿನಿ ಸೇರಿದಂತೆ ಹಲವಾರು ನರ್ಸ್​ಗಳು … Continue reading ಮಹಿಳಾ ಸಹೋದ್ಯೋಗಿಗಳ ಅಶ್ಲೀಲ ದೃಶ್ಯವನ್ನು ತನ್ನ ಪ್ರಿಯಕರನಿಗೆ ಕಳುಹಿಸುತ್ತಿದ್ದ ಪ್ರೇಯಸಿ! ಮುಂದೇನಾಯ್ತು?