ನರ್ಸ್​ಗಳ ಬೆತ್ತಲೆ ವಿಡಿಯೋ ಚಿತ್ರೀಕರಿಸಿ ಪ್ರಿಯಕರನಿಗೆ ಕಳುಹಿಸುತ್ತಿದ್ದಳಾಕೆ: ಮೊಬೈಲಲ್ಲಿದ್ದವು ನೂರಾರು ವಿಡಿಯೋ!

ಬೆಂಗಳೂರು: ಕದ್ದುಮುಚ್ಚಿ ಹೆಣ್ಣು ಮಕ್ಕಳ ಸ್ನಾನ ಮಾಡುವ ದೃಶ್ಯಾವಳಿಯನ್ನು ಮೊಬೈಲ್ ಅಥವಾ ರಹಸ್ಯ ಕ್ಯಾಮರಾದಲ್ಲಿ ಸೆರೆಹಿಡಿಯುವ ವಿಕೃತ ಮನಸ್ಸಿನ ಯುವಕರನ್ನು ನೋಡಿದ್ದೇವೆ. ಆದರೆ, ಇಲ್ಲೊಬ್ಬ ನರ್ಸ್, ತನ್ನ ಜತೆ ಹಾಸ್ಟೆಲ್​ನಲ್ಲಿ ಉಳಿದುಕೊಂಡಿದ್ದ ಸಹೋದ್ಯೋಗಿಗಳ ಸ್ನಾನ ಮಾಡುತ್ತಿರುವ ದೃಶ್ಯಗಳನ್ನು ಮೊಬೈಲ್​ನಲ್ಲಿ ಸೆರೆಹಿಡಿದು ಪ್ರಿಯಕರನಿಗೆ ಕಳುಹಿಸುತ್ತಿದ್ದ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ. ವೈಟ್​ಫೀಲ್ಡ್​ನಲ್ಲಿರುವ ಖಾಸಗಿ ಆಸ್ಪತ್ರೆಯ ಹಾಸ್ಟೆಲ್​ನಲ್ಲಿ ಈ ಪ್ರಕರಣ ನಡೆದಿದೆ. ಹಾಸ್ಟೆಲ್ ಮೇಲ್ವಿಚಾರಕಿ ನೀಡಿದ ದೂರಿನ ಮೇರೆಗೆ ಆರೋಪಿತೆ ನರ್ಸ್ ಅಶ್ವಿನಿ ಎಂಬಾಕೆಯನ್ನು ವೈಟ್​ಫೀಲ್ಡ್ ಪೊಲೀಸರು ವಶಕ್ಕೆ ಪಡೆದು … Continue reading ನರ್ಸ್​ಗಳ ಬೆತ್ತಲೆ ವಿಡಿಯೋ ಚಿತ್ರೀಕರಿಸಿ ಪ್ರಿಯಕರನಿಗೆ ಕಳುಹಿಸುತ್ತಿದ್ದಳಾಕೆ: ಮೊಬೈಲಲ್ಲಿದ್ದವು ನೂರಾರು ವಿಡಿಯೋ!