ಶೌಚಾಲಯದಲ್ಲಿ ಚಿತ್ರೀಕರಣ ಮಾಡಿರುವುದೇ ಮಹಾಪರಾಧ: ಯಶ್ಪಾಲ್​ ಸುವರ್ಣ

ಉಡುಪಿ: ಖಾಸಗಿ ಪ್ಯಾರ ಮೆಡಿಕಲ್​ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಶೌಚಾಲಯದಲ್ಲಿ ಕ್ಯಾಮೆರಾ ಇಟ್ಟು ಹಿಂದು ವಿದ್ಯಾರ್ಥಿನಿಯರ ವಿಡಿಯೋ ಮಾಡಿರುವುದರ ಹಿಂದೆ ಕಾಣದ ಕೈಗಳ ಕೈವಾಡ ಇದೆ. ಈ ರೀತಿಯ ಹುಡುಗಾಟಿಕೆ ಯಾರು ಮಾಡಿದರೂ ತಪ್ಪು. ಘಟನೆಯ ಬಗ್ಗೆ ಸಂಶಯವಿದೆ. ಪೋಲಿಸ್​ ಇಲಾಖೆ ಮೂರು ಯುವತಿಯರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಮುಖ್ಯಮಂತ್ರಿ ಮತ್ತು ಗೃಹಮಂತ್ರಿಗಳ ಗಮನಕ್ಕೂ ತರಲಾಗುವುದು ಎಂದು ಶಾಸಕ ಯಶ್ಪಾಲ್​ ಸುವರ್ಣ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಡುಪಿ ಶೈಕ್ಷಣಿಕವಾಗಿ ಸಾಧನೆ ಮಾಡಿದ … Continue reading ಶೌಚಾಲಯದಲ್ಲಿ ಚಿತ್ರೀಕರಣ ಮಾಡಿರುವುದೇ ಮಹಾಪರಾಧ: ಯಶ್ಪಾಲ್​ ಸುವರ್ಣ