ಬೆಳ್ತಂಗಡಿ: ಪ್ರಧಾನಿ ಹಾಗೂ ಕೇಂದ್ರ ಗೃಹಸಚಿವರ ಫೋಟೋಗಳೊಂದಿಗೆ ನಗ್ನ ಮಹಿಳೆಯ ಫೋಟೋ ಹಾಕಿ ಹಿಂದು ಧರ್ಮದ ದೇವರ ಫೋಟೋಗಳನ್ನು ಬಿಂಬಿಸುವ ರೀತಿಯಲ್ಲಿ ವಾಟ್ಸಾೃಪ್ ಸ್ಟೇಟಸ್ನಲ್ಲಿ ಪೋಸ್ಟ್
ಮಾಡಿದ ಅಜಿ ಎಂ.ಜೋಸೆಫ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪೋಸ್ಟ್ನಿಂದ ಧಾರ್ಮಿಕ ಭಾವನೆಗೆ ಧಕ್ಕೆ ಹಾಗೂ ಕೋಮದ್ವೇಷಕ್ಕೆ ಕಾರಣವಾಗಿದೆ ಎಂದು ದೂರು ನೀಡಲಾಗಿದ್ದು, ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.