ಪಂಚಾಯ್ತಿ ಎಲೆಕ್ಷನ್ ವಿಘ್ನಕ್ಕೆ ಮೋಕ್ಷ?; ಹಿಂದುಳಿದ ವರ್ಗಗಳ ಆಯೋಗದ ಮೂಲಕವೇ ಮೀಸಲಾತಿ ಕಾರ್ಯ

| ರುದ್ರಣ್ಣ ಹರ್ತಿಕೋಟೆ ಬೆಂಗಳೂರು ಜಿಪಂ, ತಾಪಂ ಹಾಗೂ ಬಿಬಿಎಂಪಿ ಚುನಾವಣೆಗೆ ಮುನ್ನ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದವರಿಗೆ ರಾಜಕೀಯ ಮೀಸಲಾತಿ ಕಲ್ಪಿಸುವ ಅನಿವಾರ್ಯತೆಗೆ ಸಿಲುಕಿರುವ ಸರ್ಕಾರ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕಾನೂನಿನ ಕುಣಿಕೆಯಿಂದ ಪಾರಾಗಲು ನಿರ್ಧರಿಸಿದೆ. ಸುಪ್ರೀಂ ಕೋರ್ಟ್ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಮೀಸಲಾತಿಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನಿಂದ ಸಂಕಷ್ಟಕ್ಕೆ ಒಳಗಾಗಿರುವ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ಮೂಲಕವೇ ಜಾತಿ ಸಮೀಕ್ಷೆ ನಡೆಸಿ ಪರಿಹಾರ ಕಂಡುಕೊಳ್ಳಲು ಮುಂದಾಗಿದೆ. ಏನಾಗಿದೆ ಸಮಸ್ಯೆ?: … Continue reading ಪಂಚಾಯ್ತಿ ಎಲೆಕ್ಷನ್ ವಿಘ್ನಕ್ಕೆ ಮೋಕ್ಷ?; ಹಿಂದುಳಿದ ವರ್ಗಗಳ ಆಯೋಗದ ಮೂಲಕವೇ ಮೀಸಲಾತಿ ಕಾರ್ಯ