ವಿಧಾನಸಭೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಶಾಸಕ!

ಭುವನೇಶ್ವರ: ಸರ್ಕಾರ ರೈತರ ಸಮಸ್ಯೆಗಳನ್ನು ಬಗೆಹರಿಸುತ್ತಿಲ್ಲ ಎಂದು ಆರೋಪಿಸಿ ಒಡಿಶಾದ ಬಿಜೆಪಿ ಶಾಸಕ ವಿಧಾನಸಭೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ದಿಯೊದರ್ ಕ್ಷೇತ್ರದ ಬಿಜೆಪಿ ಶಾಸಕ ಸುಭಾಸ್ ಪಾಣಿಗ್ರಾಹಿ ಅವರೇ ಬಜೆಟ್ ಅಧಿವೇಶನ ನಡೆಯುವ ವೇಳೆ ಹ್ಯಾಂಡ್​ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಮ್ಮ ಭಾಗದ ಭತ್ತದ ಬೆಳೆಗಾರರ ಸಮಸ್ಯೆಗಳ ಬಗ್ಗೆ ಸದನದ ಗಮನ ಸೆಳೆಯಲು ಸುಭಾಸ್ ಪಾಣಿಗ್ರಾಹಿ ಅವರು ಈ ರೀತಿ ಮಾಡಿದ್ದಾರೆ ಎಂಬುದು ಬಹಿರಂಗವಾಗಿದೆ. ದಿಬಗಡ್ ಪ್ರದೇಶದಲ್ಲಿ ಸುಮಾರು ಎರಡು ಲಕ್ಷ … Continue reading ವಿಧಾನಸಭೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಬಿಜೆಪಿ ಶಾಸಕ!