ಭಾರತ ಹಾಕಿ ವಿಶ್ವಕಪ್ ಗೆದ್ದರೆ ಪ್ರತಿ ಆಟಗಾರನಿಗೂ ಒಂದು ಕೋಟಿ ರೂ. ಬಹುಮಾನ ಘೋಷಿಸಿದ ಒಡಿಶಾ ಸಿಎಂ..!

ಒಡಿಶಾ: ಇನ್ನೇನು ಎಫ್ಐಎಚ್ (ಅಂತಾರಾಷ್ಟ್ರೀಯ ಹಾಕಿ ಟೂರ್ನಿ) ಒಡಿಶಾದಲ್ಲಿ ನಡೆಯಲಿದೆ ಎನ್ನುವಾಗ, ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ರಾಷ್ಟ್ರೀಯ ಪುರುಷರ ಹಾಕಿ ತಂಡದೊಂದಿಗೆ ಸಂವಾದ ನಡೆಸಿದ್ದಾರೆ. ಈ ಸಂದರ್ಭ, ಟೀಮ್ ಇಂಡಿಯಾ ವಿಶ್ವಕಪ್ ಗೆದ್ದರೆ ಪ್ರತಿ ಆಟಗಾರನಿಗೆ 1 ಕೋಟಿ ರೂ. ಅನ್ನು ಬಹುಮಾನವಾಗಿ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಸಂವಾದದಲ್ಲಿ ಒಡಿಶಾ ಮುಖ್ಯಮಂತ್ರಿ ಆಟಗಾರರಿಗೆ ಶುಭ ಹಾರೈಸಿದ್ದು ಭಾರತೀಯ ಹಾಕಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮುತ್ತದೆ ಎಂದು ಆಶಿಸಿದರು. ಮುಖ್ಯಮಂತ್ರಿ ಪಟ್ನಾಯಕ್, ಗುರುವಾರ ರೌರ್ಕೆಲಾದ ಬಿರ್ಸಾ ಮುಂಡಾ … Continue reading ಭಾರತ ಹಾಕಿ ವಿಶ್ವಕಪ್ ಗೆದ್ದರೆ ಪ್ರತಿ ಆಟಗಾರನಿಗೂ ಒಂದು ಕೋಟಿ ರೂ. ಬಹುಮಾನ ಘೋಷಿಸಿದ ಒಡಿಶಾ ಸಿಎಂ..!