ಭಾಷೆ ಗೊತ್ತಿಲ್ಲದಿದ್ದಕ್ಕೆ ಗ್ರಾಮ ಪಂಚಾಯಿತಿ ಸದಸ್ಯತ್ವದಿಂದ ಮಹಿಳೆ ಅನರ್ಹ!

ಗಂಜಾಮ್: ನಾಮಪತ್ರದ ವೇಳೆ ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿರುವುದು ಮತ್ತು ಒಡಿಶಾದಲ್ಲಿದ್ದುಕೊಂಡು ಒಡಿಯಾ ಭಾಷೆ ಬರದಿದ್ದಕ್ಕೆ ಮಹಿಳೆಯೊಬ್ಬರನ್ನು ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವ ಘಟನೆ ಗಂಜಾಮ್​ ಜಿಲ್ಲೆಯಲ್ಲಿ ನಡೆದಿದೆ. 1994ರ ಒಡಿಶಾ ಗ್ರಾಮ ಪಂಚಾಯಿತಿ ಕಾಯ್ದೆ ಪ್ರಕಾರ ಒಡಿಯಾವನ್ನು ಬರೆಯಲು ಮತ್ತು ಮಾತನಾಡಲು ಗೊತ್ತಿಲ್ಲದಿದ್ದರೆ ಆ ವ್ಯಕ್ತಿಯು ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ಸ್ಥಾನವನ್ನು ಹೊಂದಲು ಅನರ್ಹನಾಗಿರುತ್ತಾನೆ ಮತ್ತು ಅಂತಹ ವ್ಯಕ್ತಿಯು ಯಾವುದೇ ಹುದ್ದೆಗೆ ಸ್ಪರ್ಧಿಸಲು ಸಾಧ್ಯವಿಲ್ಲ. ಇದನ್ನೂ ಓದಿರಿ: ‘ಸಿಡಿ ಲೇಡಿ’ ಹೆಸರಲ್ಲಿ ರಿಜಿಸ್ಟರ್ … Continue reading ಭಾಷೆ ಗೊತ್ತಿಲ್ಲದಿದ್ದಕ್ಕೆ ಗ್ರಾಮ ಪಂಚಾಯಿತಿ ಸದಸ್ಯತ್ವದಿಂದ ಮಹಿಳೆ ಅನರ್ಹ!