More

    ಡಿಜೆ ಅಬ್ಬರ; ಹೃದಯಾಘಾತದಿಂದ 50 ವರ್ಷದ ವ್ಯಕ್ತಿ ಸಾವು

    ನವದೆಹಲಿ: ಸಣ್ಣ ಪುಟ್ಟ ಕಾರಣಗಳಿಗೆ ಹೃದಯಾಘಾತದಿಂದ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಸಾಯುತ್ತಿದ್ದಾರೆ. ಇತ್ತೀಚೆಗಷ್ಟೇ ಹೆಚ್ಚು ಸಂಗೀತ ಕೇಳಿದ ಕಾರಣಕ್ಕೆ ವ್ಯಕ್ತಿಯೊಬ್ಬರು ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಘಟನೆ ಒಡಿಶಾದಲ್ಲಿ ನಡೆದಿದೆ. 

    ಪ್ರೇಮ್ ನಾಥ್ (50) ಮೃತ. ಸರಸ್ವತಿ ವಿಗ್ರಹ ನಿಮಜ್ಜನದ ವೇಳೆ 50 ವರ್ಷದ ವ್ಯಕ್ತಿಯೊಬ್ಬರು ಭಾರೀ ಶಬ್ದದಿಂದ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸಮಾರಂಭದಲ್ಲಿ ಸಂಗೀತ ನೀಡಿದ ಡಿಜೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಪ್ರೇಮ್ ನಾಥ್ ಸರಸ್ವತಿ ಮೂರ್ತಿ ಮೆರವಣಿಗೆ ವೇಳೆ ಡಿಜೆ ಹೆಚ್ಚು ವಾಲ್ಯೂಮ್‌ನಲ್ಲಿ ಧ್ವನಿ ಬಾರಿಸಿದಾಗ ಹೃದಯಾಘಾತದಿಂದ ಕುಸಿದು ಬಿದ್ದಿದ್ದ. ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.

    ಈತನ ಸಾವಿಗೆ ಸ್ಥಳೀಯರು ರಘುನಾಥ ಪಲ್ಲಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಪೊಲೀಸ್ ತನಿಖೆ ನಡೆಯುತ್ತಿದೆ.

    4 ಡಜನ್‌ ಮೊಟ್ಟೆಗೆ 48,000 ರೂ.; ಬೆಂಗಳೂರಿನ ಮಹಿಳೆಗೆ ನಡೆಯಿತ್ತು ಮಹಾ ಮೋಸ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts