More

    ಒಡಿಶಾ ರೈಲು ದುರಂತ | ರಕ್ಷಣಾ ಕಾರ್ಯಾಚರಣೆ ಮುಕ್ತಾಯ

    ನವದೆಹಲಿ: ಒಡಿಶಾದ ಬಾಲಸೋರ್ ಬಳಿ ಶುಕ್ರವಾರ ಸಂಜೆ ಭೀಕರ ರೈಲು ಅಪಘಾತ ಸಂಭವಿಸಿದ್ದು ಸಾವಿನ ಸಂಖ್ಯೆ 288ಕ್ಕೆ ಏರಿದೆ. 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಆದರೆ ಅದೃಷ್ಟವಶಾತ್ ಯಶವಂತಪುರ-ಹೌರಾ ರೈಲಿನಲ್ಲಿದ್ದ 110 ಮಂದಿ ಕನ್ನಡಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಇದನ್ನೂ ಓದಿ: 233 ಮಂದಿಯನ್ನು ಬಲಿಪಡೆದ ಒಡಿಶಾ ರೈಲು ದುರಂತ ಹೇಗಾಯ್ತು? ಘಟನೆಗೆ ಕಾರಣ ಏನು? ಇಲ್ಲಿದೆ ಮಾಹಿತಿ…

    ಈ ರೀತಿಯ ಭೀಕರ ರೈಲು ಅಪಘಾತ ಹಿಂದೆಂದೂ ಆಗಿಲ್ಲ ಎಂದು ಹೇಳಲಾಗುತ್ತಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಇದೀಗ ರಕ್ಷಣಾ ಕಾರ್ಯಾಚರಣೆ ಮುಗಿದಿದ್ದು ಹಳಿಯ ರಿಪೇರಿ ಕಾರ್ಯ ಶುರುವಾಗಿದೆ. ಈ ಬಗ್ಗೆ ಖುದ್ದು ರೈಲ್ವೇ ಇಲಾಖೆ ಟ್ವೀಟ್​ ಮಾಡಿ ಮಾಹಿತಿ ನೀಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts