ಒಡಿಶಾ ರೈಲು ದುರಂತ: ಭಾರತ ಇತಿಹಾಸದಲ್ಲಿ ಸಂಭವಿಸಿರುವ ಭೀಕರ ರೈಲು ಅಪಘಾತಗಳ ಚಿತ್ರಣ ಇಲ್ಲಿದೆ…

ನವದೆಹಲಿ: ಒಡಿಶಾದಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 233 ಮಂದಿ ಮೃತಪಟ್ಟು, 900ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ತಮ್ಮ ಕುಟುಂಬದ ಸದಸ್ಯರನ್ನು ಕಳೆದುಕೊಂಡ ಕುಟುಂಬಗಳಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ಗಾಯಾಳುಗಳ ಚೀರಾಟ ಮನಕಲಕುವಂತಿದೆ. ಈ ಅಪಘಾತದ ತೀವ್ರತೆ ಭಯಹುಟ್ಟಿಸುವಂತಿದೆ. ಸ್ವಾಂತತ್ರ್ಯ ಭಾರತದ ನಂತರ ಸಂಭವಿಸಿದ ಅತ್ಯಂತ ಮಾರಾಣಾಂತಿಕ ಅಪಘಾತಗಳಲ್ಲಿ ಒಡಿಶಾ ರೈಲು ದುರಂತ ಕೂಡ ಒಂದಾಗಿದೆ ಎಂದು ಅಂಕಿ-ಅಂಶಗಳು ತಿಳಿಸಿವೆ. ಭಾರತದ ಇತಿಹಾಸದಲ್ಲಿ ಸಂಭವಿಸಿರುವ ಅತ್ಯಂತ ಭೀಕರ ರೈಲು ಅಪಘಾತಗಳ ಚಿತ್ರಣ ಇಲ್ಲಿದೆ… * … Continue reading ಒಡಿಶಾ ರೈಲು ದುರಂತ: ಭಾರತ ಇತಿಹಾಸದಲ್ಲಿ ಸಂಭವಿಸಿರುವ ಭೀಕರ ರೈಲು ಅಪಘಾತಗಳ ಚಿತ್ರಣ ಇಲ್ಲಿದೆ…