ಹದಗೆಟ್ಟ ಆರೋಗ್ಯ ಸ್ಥಿತಿ: ಕರೊನಾ ಸೋಂಕಿತ ಮಾವನನ್ನು ಹೊತ್ತು ಆಸ್ಪತ್ರೆಗೆ ಸಾಗಿದ ಸೊಸೆ!

ಭುವನೇಶ್ವರ್​: ಅತ್ತೆ-ಮಾವ ಅಂದರೆ ಮೂಗು ಮುರಿಯುವಂತಹ ಈ ಕಾಲದಲ್ಲಿ ಇಲ್ಲೊಬ್ಬ ಮಹಿಳೆ ಕರೊನಾ ಚಿಕಿತ್ಸೆಗಾಗಿ ತನ್ನ ಮಾವನ್ನು ಹೊತ್ತು ಸಾಗುವ ಮೂಲಕ ಮಾನವೀಯತೆ ಜತೆಗೆ ಸಂಬಂಧಗಳ ಮೌಲ್ಯಗಳನ್ನು ಸಾರಿದ್ದಾರೆ. ಪತಿ ಸೂರಜ್​ ಕೆಲಸದ ನಿಮಿತ್ತ ಹೊರ ಹೋಗಿದ್ದಾರೆ. ಹೀಗಾಗಿ ಇಡೀ ಮನೆಯ ಜವಬ್ದಾರಿ ಇದೀಗ ಸೂರಜ್​ ಪತ್ನಿ ನಿಹಾರಿಕ ಮೇಲೆ ಬಿದ್ದಿದೆ. ಹೀಗಿರುವಾಗ ಇತ್ತೀಚೆಗೆ ಮಾವ ತುಳೆಶ್ವರ್​ ದಾಸ್​ಗೆ ಕರೊನಾ ಸೋಂಕು ತಗುಲಿದೆ. ಇತ್ತ ಆರೋಗ್ಯ ಸ್ಥಿತಿ ಬಿಗಡಾಯಿಸುತ್ತಿದ್ದಂತೆ ಏನು ಮಾಡುವುದು ಗೊಂದಲಕ್ಕೀಡಾದ ನಿಹಾರಿಕ ಮರುಗಳಿಗೆ ತಾನೇ … Continue reading ಹದಗೆಟ್ಟ ಆರೋಗ್ಯ ಸ್ಥಿತಿ: ಕರೊನಾ ಸೋಂಕಿತ ಮಾವನನ್ನು ಹೊತ್ತು ಆಸ್ಪತ್ರೆಗೆ ಸಾಗಿದ ಸೊಸೆ!