ಕಚೇರಿ ಸ್ಥಳಾಂತರ ನಿರ್ಧಾರಕ್ಕೆ ಹಿರೇಮಠದ ಸ್ವಾಮೀಜಿ ಹರ್ಷ

Latest News

ರಾಣೆಬೆನ್ನೂರು ಕ್ಷೇತ್ರಕ್ಕೆ ಅರುಣ್ ಕುಮಾರ್ ಪೂಜಾರಬಿಜೆಪಿ ಆಭ್ಯರ್ಥಿ: ಸಿಎಂ ಬಿಎಸ್​ ಯಡಿಯೂರಪ್ಪರಿಂದ ಅಚ್ಚರಿಯ ಘೋಷಣೆ

ಬೆಂಗಳೂರು: ಅಚ್ಚರಿಯ ಬೆಳವಣಿಗೆಯಲ್ಲಿ ರಾಣೆಬೆನ್ನೂರು ವಿಧಾನ ಸಭೆ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸ್ಥಳೀಯ ನಾಯಕ ಅರುಣ್ ಕುಮಾರ್ ಪೂಜಾರ ಅವರನ್ನು ಆಯ್ಕೆ ಮಾಡಲಾಗಿದೆ.ಶುಕ್ರವಾರ...

*ದೊಡ್ಡಣಗುಡ್ಡೆ ಬಾಲಕರ ಮೇಲೆ ಹಲ್ಲೆ, ಧಾರ್ಮಿಕ ಭಾವನೆಗೆ ದಕ್ಕೆ ಮೂವರು ಪೊಲೀಸರ ವಶಕ್ಕೆ*

ವಿಜಯವಾಣಿ ಸುದ್ದಿಜಾಲ ಉಡುಪಿ ನಗರದ ದೊಡ್ಡನಗುಡ್ಡೆ ಪರಿಸರದಲ್ಲಿ ಹಿಂದೂ ಧಾರ್ಮಿಕ ಭಾವನೆಗೆ ದಕ್ಕೆ ತಂದ ಆರೋಪ, ಬಾಲಕರ ಮೇಲಿನ ಹಲ್ಲೆಗೆ ಸಂಬಂಧಿಸಿ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಹೊಮ್ಮದ್...

ಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ಸೌಧಕ್ಕೆ ಪ್ರಮುಖ 9 ಸರ್ಕಾರಿ ಕಚೇರಿಯನ್ನು ಸ್ಥಳಾಂತರ ಮಾಡುವುದಾಗಿ ಘೋಷಣೆ ಮಾಡಿರುವ ಸಿಎಂ ಕುಮಾರಸ್ವಾಮಿ ಅವರ ಕಾರ್ಯ ಶ್ಲಾಘನೀಯ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಸಾಕಷ್ಟಿವೆ. ಅವುಗಳನ್ನು ಹೊತ್ತು ಬೆಂಗಳೂರಿನ ವಿಧಾನಸೌಧಕ್ಕೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಭಾಗದ ವಿವಿಧ ಮಠಾಧೀಶರು ಹೋರಾಟ ನಡೆಸಿ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ನವರ ಮೂಲಕ ಸರ್ಕಾರಕ್ಕೆ ಈ ಹಿಂದೆ ಮನವಿ ಸಲ್ಲಿಸಲಾಗಿತ್ತು.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿಯೆ ಸಿಎಂ ಕುಮಾರಸ್ವಾಮಿ ಅವರು ಸುವರ್ಣ ವಿಧಾನಸೌಧಕ್ಕೆ ಪ್ರಮುಖ ಸರ್ಕಾರಿ ಕಚೇರಿಯನ್ನು ಸ್ಥಳಾಂತರ ಮಾಡುವಂತೆ ಹತ್ತು ದಿನಗಳ ಕಾಲ ಸರ್ಕಾರಕ್ಕೆ ಗಡುವು ನೀಡಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ಸಿಎಂ ಕುಮಾರಸ್ವಾಮಿ, ನೀರಾವರಿ ಸಚಿವ ಡಿ.ಕೆ.ಶಿವಕುಮಾರ ಹಾಗೂ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರಿಗೆ ಉತ್ತರ ಕರ್ನಾಟಕದ ಜನತೆ ಹಾಗೂ ಈ ಭಾಗದ ಮಠಾಧೀಶರ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಶ್ರೀಗಳು ತಿಳಿಸಿದ್ದಾರೆ.

- Advertisement -

Stay connected

278,469FansLike
563FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...