FACT CHECK: ಕರೋನಾ ವೈರಸ್​ ತುರ್ತುಪರಿಸ್ಥಿತಿ ಕುರಿತು ಆರೋಗ್ಯ ಸಚಿವಾಲಯ ಹೊರಡಿಸಿದೆ ಎನ್ನಲಾದ ಸುತ್ತೋಲೆ ಫೇಕ್​

ನವದೆಹಲಿ: ದೇಶದೆಲ್ಲೆಡೆ ಆರೋಗ್ಯ ತುರ್ತುಪರಿಸ್ಥಿತಿಯನ್ನು ರಾಜ್ಯ ಸರ್ಕಾರಗಳು ತಮ್ಮ ವಿವೇಚನೆ ಮೇರೆಗೆ ಘೋಷಿಸುತ್ತಿವೆ. ಈ ನಡುವೆ ಕೇಂದ್ರ ಆರೋಗ್ಯ ಸಚಿವಾಲಯದ್ದು ಎನ್ನಲಾದ ಸುತ್ತೋಲೆಯೊಂದು ಶುಕ್ರವಾರ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ಮಾರ್ಚ್​ 13ರ ಈ ಸುತ್ತೋಲೆಯಲ್ಲಿ ಯಾವುದೇ ಕೆಲಸದ ಸ್ಥಳದಲ್ಲಿ 10ಕ್ಕಿಂತ ಹೆಚ್ಚು ಉದ್ಯೋಗಿಗಳು ಇದ್ದರೆ ಅಂತಹ ಕೇಂದ್ರಗಳು, ಎಲ್ಲ ಶಾಲೆ, ಕಾಲೇಜು, ಶಿಕ್ಷಣ ಸಂಸ್ಥೆಗಳಿಗೆ ಒಂದು ವಾರ ಕಡ್ಡಾಯ ರಜೆ ಕೊಡಬೇಕು. ಮಹಾರಾಷ್ಟ್ರ, ಗುಜರಾತ್​, ಉತ್ತರ ಪ್ರದೇಶ ಮತ್ತು ಸಿಕ್ಕಿಂ ರಾಜ್ಯಗಳಿಗೆ ಇದು ಅನ್ವಯ ಎಂಬ … Continue reading FACT CHECK: ಕರೋನಾ ವೈರಸ್​ ತುರ್ತುಪರಿಸ್ಥಿತಿ ಕುರಿತು ಆರೋಗ್ಯ ಸಚಿವಾಲಯ ಹೊರಡಿಸಿದೆ ಎನ್ನಲಾದ ಸುತ್ತೋಲೆ ಫೇಕ್​