ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
ತಾಲೂಕಿನ ಕಾಡನೂರಲ್ಲಿ ದಲಿತ ಸಮುದಾಯದವರಿಗೆ ಕ್ಷೌರ ಮಾಡಲು ನಿರಾಕರಿಸಿದ ಕ್ಷೌರದ ಅಂಗಡಿಗೆ ಕೇಂದ್ರ ಸಾಮಾಜಿಕ ಮತ್ತು ಸಬಲೀಕರಣ ಸಮಿತಿಯ ಸದಸ್ಯ ಓಬದೇನಹಳ್ಳಿ ಮುನಿಯಪ್ಪ ಭೇಟಿ ನೀಡಿ ಪರಿಶೀಲಿಸಿದರು.
ಗ್ರಾಮದಲ್ಲಿ ದಲಿತರಿಗೆ ಕ್ಷೌರ ಮಾಡಲು ನಿಷೇಧ ಹೇರಿ ಅಸ್ಪೃಶ್ಯತೆ ಆಚರಣೆ ಮಾಡಲಾಗುತ್ತಿತ್ತು. ಈ ಬಗ್ಗೆ ಎಚ್ಚರಿಕೆ ನೀಡಿ ತಾಲೂಕು ಸವಿತಾ ಸಮಾಜದ ಮುಖಂಡರು ಎಲ್ಲ ಸಲೂನ್‌ಗಳ ಮಾಲೀಕರನ್ನು ಕರೆದು ಸಭೆ ಮಾಡಿ ತಿಳುವಳಿಕೆ ನೀಡುವಂತೆ ಸೂಚಿಸಿದರು.
ಗ್ರಾಮದಲ್ಲಿ ಪ್ರತಿಯೊಬ್ಬರು ಅಣ್ಣ-ತಮ್ಮಂದಿರಂತೆ ಸೌಹಾರ್ದಯುತವಾಗಿ ಜೀವನ ಮಾಡಬೇಕು. ಪ್ರಜಾಪ್ರಭುತ್ವದಲ್ಲೂ ಅಸ್ಪೃಶ್ಯತೆಯ ಭೂತ ಇನ್ನೂ ಜೀವಂತವಾಗಿರುವುದು ವಿಪರ್ಯಾಸ. ಮಾನವೀಯತೆ ಮರೆತು ಮೇಲು, ಕೀಳು ಎಂಬ ಭಾವನೆಯಲ್ಲಿ ಜೀವನ ಸಾಗಿಸುತ್ತಿರುವ ಮೌಢ್ಯ ಸಮಾಜ ಇನ್ನಾದರೂ ಬದಲಾಗಬೇಕಿದೆ ಎಂದರು.
ದಲಿತರ ಕ್ಷೌರಕ್ಕೆ ನಕಾರ, ಸಲೂನ್ ಮಾಲೀಕನಿಗೆ ಬುದ್ದಿವಾದ
You Might Also Like
Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..
ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…
Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ
ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…
ಎಷ್ಟು ಪ್ರಮಾಣದಲ್ಲಿ ಉಪ್ಪು ಸೇವಿಸಿದ್ರೆ ಆರೋಗ್ಯಕ್ಕೆ ತುಂಬಾ ಡೇಂಜರ್? ಇಲ್ಲಿದೆ ಉಪಯುಕ್ತ ಮಾಹಿತಿ… Salt
ಊಟಕ್ಕೆ ಉಪ್ಪು ( Salt ) ತುಂಬಾನೇ ಅವಶ್ಯಕವಾಗಿದ್ದರೂ ಅದು ಆರೋಗ್ಯ ( Health )…