24.9 C
Bangalore
Wednesday, December 11, 2019

ಪೈಪ್ ರಿಪೇರಿ ಮಾಡಿಸುವಲ್ಲಿ ನಗರಸಭೆ ನಿರ್ಲಕ್ಷೃ

Latest News

ವಿಷ್ಣು‌ ಸೇನಾ‌ ಸಮಿತಿಯಿಂದ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಆಯೋಜನೆ

ಬಳ್ಳಾರಿ: ಚಿತ್ರನಟ ವಿಷ್ಣುವರ್ಧನ್ ಅವರ 10ನೇ ಪುಣ್ಯಸ್ಮರಣೆ ಹಿನ್ಮೆಲೆಯಲ್ಲಿ ವಿಷ್ಣು ಸೇನಾ ಸಮಿತಿಯಿಂದ ಡಿ.29ರಂದು ನಗರ ಹಾಗೂ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡಿ.29ರಂದು...

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

ಶಹಾಪುರ: ನಗರದ ಫಿಲ್ಟರ್ಬೆಡ್ ಕೆರೆಗೆ ಕಾಲುವೆಯಿಂದ ನೀರು ಸರಬರಾಜು ಮಾಡಲು ಅಳವಡಿಸಲಾದ ಮೂರು ಪೈಪ್ಗಳ ಪೈಕಿ ಎರಡು ಪೈಪ್ಗಳು ಒಡೆದಿದ್ದು, ಅವುಗಳನ್ನು ಸರಿಪಡಿಸಲುವಲ್ಲಿ ನಗರಸಭೆ ಸಂಪೂರ್ಣ ನಿರ್ಲಕ್ಷೃ ವಹಿಸಿದೆ ಎಂದು ರೈತ ಮುಖಂಡ ಚನ್ನಪ್ಪ ಆನೆಗುಂದಿ ಆರೋಪಿಸಿದ್ದಾರೆ.

ನಗರದಲ್ಲಿ ತೀವೃ ಜಲಕ್ಷಾಮ ಕಾಣಿಸಿಕೊಂಡಿದ್ದು, ಕೃಷ್ಣಾ ಮೇಲದಂಡೆ ಕಾಲುವೆಯಿಂದ ಶಹಾಪುರದ ಫಿಲ್ಟರ್ಬೆಡ್ಗೆ ನೀರು ಹರಿಸಲು ಇತ್ತೀಚೆಗೆ ಶಾಸಕ ಶರಣಬಸ್ಸಪ್ಪ ದರ್ಶನಾಪುರ ಸಾಕಷ್ಟು ಆಸಕ್ತಿ ವಹಿಸಿ ನೀರು ಬಿಡಿಸಿದ್ದಾರೆ. ಆದರೆ 3 ಬೃಹತ್ ಪೈಪ್ಗಳ ಮೂಲಕ ಕಾಲುವೆ ನೀರು ಹರಿದು ಬಂದಲ್ಲಿ ಇಷ್ಟೊತ್ತಿಗಾಗಲೇ ಫಿಲ್ಟರ್ ಬೆಡ್ ಕರೆ ತುಂಬಿರುತ್ತಿತ್ತು. ಆದರೆ 2 ಪೈಪ್ಗಳು ಒಡೆದ ಕಾರಣ ಇದೀಗ ಒಂದೇ ಪೈಪ್ನಿಂದ ನೀರು ಸರಬರಾಜಾಗುತ್ತಿದ್ದು, ಶೇ.25 ರಷ್ಟು ಮಾತ್ರ ಕರೆ ಭತರ್ಿಯಾಗಿದೆ ಎಂದು ದೂರಿದ್ದಾರೆ.

ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ ಎಂಬಂತೆ ಕಾಲುವೆಯಿಂದ ನೀರು ಬಂದರೂ ಅದನ್ನು ಸಪರ್ಮಕವಾಗಿ ಉಪಯೋಗಿಸಿಕೊಳ್ಳುವಲ್ಲಿ ನಗರಸಭೆ ದಿವ್ಯ ನಿರ್ಲಕ್ಷೃ ವಹಿಸಿದೆ. ಪೈಪ್ ಒಡೆದು ತಿಂಗಳಾದರೂ ಅದನ್ನು ರಿಪೇರಿ ಮಾಡಿಸುವ ಗೋಜಿಗೆ ಅಧಿಕಾರಿಗಳು ಹೋಗಿಲ್ಲ. ಒಂದು ವೇಳೆ ಕೆರೆಯಲ್ಲಿನ ನೀರು ಖಾಲಿಯಾಗಿ ನಗರದ ಜನತೆಗೆ ನೀರಿನ ಸಮಸ್ಯೆಯಾದರೆ ಅದಕ್ಕೆ ನಗರಸಭೆ ಅಧಿಕಾರಿಗಳೇ ನೇರ ಹೊಣೆಯಾಗಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದೆ ಈ ರೀತಿ ನಡೆಯಂತೆ ಮುನ್ನೆಚ್ಚರಿಕೆ ವಹಿಸಬೇಕು ಇಲ್ಲವಾದಲ್ಲಿ ನಗರಸಭೆ ಮುಂದೆ ಸತ್ಯಾಗ್ರಹ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಆನೆಗುಂದಿ ಹೇಳಿಕೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...