25.7 C
Bangalore
Monday, December 16, 2019

ಕಣಿವೆ ರಾಜ್ಯದಲ್ಲಿ ಪರಿಸ್ಥಿತಿ ಶಾಂತ, ಕೆಲವೆಡೆ ಕಲ್ಲು ತೂರಾಟ

Latest News

ಸರ್ಕಾರದ ಸಾಧನೆಗಳ ಅನಾವರಣ

ವಿಜಯಪುರ: ನೆರೆ ಹಾವಳಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹಮ್ಮಿಕೊಂಡ ಛಾಯಾಚಿತ್ರ ಪ್ರದರ್ಶನಕ್ಕೆ...

ಅವಶ್ಯಕ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ

ವಿಜಯಪುರ: ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯ ಭೂ ಒಡೆತನ ಯೋಜನೆಯಡಿ ಅವಶ್ಯಕವಿರುವ ಅನುದಾನ-ಜಮೀನು ಕುರಿತು ವಾರದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡಲು ಕ್ರಮ...

ಕ್ರೀಡೆ, ಯೋಗಕ್ಕೆ ಆದ್ಯತೆ ನೀಡಿ

ಹುನಗುಂದ: ಮಾನಸಿಕ ನೆಮ್ಮದಿಯೊಂದಿಗೆ ದೇಹಕ್ಕೆ ಹೊಸ ಉಲ್ಲಾಸ ನೀಡುವ ಕ್ರೀಡೆ ಹಾಗೂ ಯೋಗ ಮಾಡಲು ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದು ವಿಜಯ ಮಹಾಂತೇಶ...

ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ತಮ್ಮ ಪ್ರಜೆಗಳನ್ನು ವಾಪಸ್​ ಕರೆಯಿಸಿಕೊಳ್ಳಲು ಸಿದ್ಧ ಎಂದ ಬಾಂಗ್ಲಾದೇಶ

ಢಾಕಾ: ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ವಾಪಸ್ ಪಡೆಯಲು ಸಿದ್ದವಿರುವುದಾಗಿ ಬಾಂಗ್ಲಾದೇಶ ವಿದೇಶಾಂಗ ಸಚಿವ ಎ.ಕೆ. ಅಬ್ದುಲ್ ಮೆಮೊನ್ ಹೇಳಿದ್ದಾರೆ. ಪೌರತ್ವ ಕಾಯ್ದೆ...

ಪೌರತ್ವ ತಿದ್ದುಪಡಿ ಮಸೂದೆ ತಿರಸ್ಕರಿಸಲು ಒತ್ತಾಯ

ವಿಜಯಪುರ: ಪೌರತ್ವ ತಿದ್ದುಪಡಿ ಮಸೂದೆ-2019 ತಿರಸ್ಕರಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ೆಡರೇಷನ್ (ಎಸ್‌ಎ್ಐ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎ್ಐ) ಕಾರ್ಯಕರ್ತರು...

ಜಮ್ಮು: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಅಧಿಕಾರ ಮತ್ತು ವಿಶೇಷ ಸ್ಥಾನವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ನಂತರ ಕಣಿವೆ ರಾಜ್ಯದಲ್ಲಿ ಪರಿಸ್ಥಿತಿ ಶಾಂತವಾಗಿದ್ದು, ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆದಿರುವುದು ವರದಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಸಂವಿಧಾನದ 370ನೇ ವಿಧಿ ಮತ್ತು 35 ಎ ವಿಧಿಯನ್ನು ರದ್ದುಗೊಳಿಸಿತ್ತು. ಜತೆಗೆ ಜಮ್ಮು-ಕಾಶ್ಮೀರ ಪುನರ್​ ರಚನೆ ಮಸೂದೆ-2019 ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರ ಪಡೆದಿತ್ತು. ಕೇಂದ್ರ ಸರ್ಕಾರದ ನಿರ್ಧಾರದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಶಾಂತವಾಗಿದೆ, ಕೆಲವೆಡೆ ಮಾತ್ರ ಸಣ್ಣ ಪ್ರಮಾಣದಲ್ಲಿ ಕಲ್ಲು ತೂರಾಟದ ಪ್ರಕರಣಗಳು ವರದಿಯಾಗಿವೆ. ಕಲ್ಲು ತೂರಾಟದಲ್ಲಿ ಓರ್ವ ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ. ಉಳಿದಂತೆ ರಾಜಧಾನಿ ಶ್ರೀನಗರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ. ಜನರು ದ್ವಿಚಕ್ರ ವಾಹನ ಮತ್ತು ಕಾರುಗಳಲ್ಲಿ ಓಡಾಡುತ್ತಿದ್ದಾರೆ. ಅಂಗಡಿ ಮುಂಗಟ್ಟುಗಳು ತೆರೆಯುತ್ತಿವೆ. ಭದ್ರತೆಯ ದೃಷ್ಟಿಯಿಂದ ಹಲವು ಹೋರಾಟಗಾರರು, ರಾಜಕೀಯ ಮುಖಂಡರು ಸೇರಿದಂತೆ 100 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀನಗರ ಮತ್ತು ಜಮ್ಮು ನಡುವೆ ವಾಹನ ಓಡಾಟ ಸಹಜ ಸ್ಥಿತಿಗೆ ಮರಳುತ್ತಿದೆ. ಪೂಂಚ್​ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆದಿದೆ. ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆದಿದ್ದು, ಭದ್ರತಾ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ. ಕಾರ್ಗಿಲ್​ ಪಟ್ಟಣದಲ್ಲಿ ಪ್ರತಿಭಟನೆ ನಡೆದಿದೆ. ಆಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

370ನೇ ವಿಧಿ ಮತ್ತು 35ಎ ವಿಧಿಗಳನ್ನು ರದ್ದುಗೊಳಿಸುವ ಮುನ್ನ ಕೇಂದ್ರ ಸರ್ಕಾರ ಕಣಿವೆ ರಾಜ್ಯದಲ್ಲಿ ಬಿಗಿ ಭದ್ರತೆ ಒದಗಿಸಿತ್ತು. ಸುಮಾರು 50 ಸಾವಿರ ಯೋಧರನ್ನು ಹೆಚ್ಚುವರಿಯಾಗಿ ನಿಯೋಜಿಸಲಾಗಿತ್ತು. ಜತೆಗೆ ಮೊಬೈಲ್​ ಫೋನ್​ ಸೇವೆ, ಇಂಟರ್​ನೆಟ್​ ಅನ್ನು ಸ್ಥಗಿತಗೊಳಿಸಲಾಗಿತ್ತು. (ಏಜೆನ್ಸೀಸ್​)

- Advertisement -

Stay connected

278,757FansLike
589FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...