VIDEO | ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಪಾಸಣೆ ನಡೆಸಿದ ಅಧಿಕಾರಿಗಳು

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಸ್ವಕ್ಷೇತ್ರ ಕೇರಳದ ವಯನಾಡ್‌ಗೆ ತೆರಳಿದ್ದಾಗ ತಮಿಳುನಾಡಿನ ನೀಲಗಿರಿಯಲ್ಲಿ ಚುನಾವಣಾ ಅಧಿಕಾರಿಗಳು ರಾಹುಲ್ ಅವರಿದ್ದ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದಾರೆ. #WATCH | The Helicopter through which Congress leader Rahul Gandhi arrived in Nilgiris, Tamil Nadu was checked by the Election Commission's Flying Squad officials in Nilgiris. (Video source: Election Commission Flying Squad) pic.twitter.com/aSOoNxyUJB — ANI … Continue reading VIDEO | ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಪಾಸಣೆ ನಡೆಸಿದ ಅಧಿಕಾರಿಗಳು