More

    ವೃದ್ಧ ಮಹಿಳೆಯ ಭೀಕರ ಹತ್ಯೆ! ಆಸ್ತಿಗಾಗಿ ಸಂಬಂಧಿಕರಿಂದಲೇ ನಡೆಯಿತಾ ದುಷ್ಕೃತ್ಯ?

    ಬೀದರ್​: ವೃದ್ಧ ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ತಾಲೂಕಿನ ಅತಿವಾಳ ಗ್ರಾಮದ ಬಳಿ ನಡೆದಿದೆ. ಆಸ್ತಿ ವಿಚಾರಕ್ಕೆ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

    ಇದನ್ನೂ ಓದಿ: ಈ ಖದೀಮರ ಮನೆಯಲ್ಲೇ ತಯಾರಾಗುತ್ತಿತ್ತು ಆಧಾರ್, ಪ್ಯಾನ್, ವೋಟರ್ ಐಡಿ! ಸಾವಿರಾರು ನಕಲಿ ದಾಖಲೆ ವಶ

    ಕಮಲಾಬಾಯಿ ಶೆಟಕರ್(60) ಕೊಲೆಯಾದ ವೃದ್ಧ ಮಹಿಳೆ. ಅತಿವಾಳ ಗ್ರಾಮದ ಬೀದರ್ – ಭಾಲ್ಕಿ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಮೇಲೆ ವೃದ್ಧೆಯ ಮೃತದೇಹ ಪತ್ತೆಯಾಗಿದೆ. ಆಕೆ ತನ್ನ ಜಮೀನು ಸರ್ವೆ ಮಾಡಿಕೊಳ್ಳಲು ಸ್ಥಳಕ್ಕೆ ಬಂದಿದ್ದಳು. ಆ ವೇಳೆ ಕಲ್ಲು ಮತ್ತು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ವೃದ್ಧ ಮಹಿಳೆಯ ಸಂಬಂಧಿಕರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಜನವಾಡ ಪೊಲೀಸ್ ಠಾಣೆ ಪಿಎಸ್ಐ ಭೇಟಿ, ಪರಿಶೀಲನೆ ನಡೆಸಿದ್ದಾರೆ. ತನಿಖೆಯ ನಂತರ ಹೆಚ್ಚಿನ ವಿಚಾರ ಹೊರಬೀಳಬೇಕಿದೆ.

    ಕೋವಿಡ್​ ರೋಗಿಯ ಜತೆ ಸೆಕ್ಸ್​ ಮಾಡಿ ಸಿಕ್ಕಿಬಿದ್ದ ನರ್ಸ್​: ಪ್ರಕರಣದಲ್ಲಿದೆ ಊಹೆಗೂ ಮೀರಿದ ಸ್ಫೋಟಕ ಟ್ವಿಸ್ಟ್​!

    ಅಮ್ಮ ಸತ್ತಿಲ್ಲ, ಮಲಗಿದ್ದಾಳೆ! 20 ದಿನದಿಂದ ಶವವನ್ನೇ ಪೂಜಿಸುತ್ತಿರುವ ಮಕ್ಕಳು! ಕಣ್ಣೀರು ತರಿಸುತ್ತೆ ಈ ಮಕ್ಕಳ ನಂಬಿಕೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts