ಶಾಲೆಗೆ ನುಗ್ಗಿ ಮದ್ಯ, ಗಾಂಜಾ ಸೇವಿಸಿ ನನಗೂ ಪಾಠ ಮಾಡಿ ಎನ್ನುವ ಯುವಕನ ಕಾಟಕ್ಕೆ ಶಿಕ್ಷಕರು ಹೈರಾಣು!

ವಿಜಯನಗರ: ಹಳೆಯ ವಿದ್ಯಾರ್ಥಿಯೊಬ್ಬನ ದುರ್ವರ್ತನೆಗೆ ಹೊಸಪೇಟೆಯ ಊರಮ್ಮ ಬಯಲು ಪ್ರದೇಶದಲ್ಲಿರುವ ಶ್ರೀಮತಿ ಕಟ್ಟಾ ಕೃಷ್ಣ ವೇಣಮ್ಮ ಸ್ಮಾರಕ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ರೋಸಿ ಹೋಗಿದ್ದಾರೆ. ವಿದ್ಯಾರ್ಥಿಗಳ ಮಧ್ಯೆ ಬಂದು, ಮದ್ಯ ಮಿಶ್ರಿತ ಜ್ಯೂಸ್ ಸೇವಿಸುತ್ತಾನೆ. ಇಷ್ಟೇ ಅಲ್ಲದೆ, ಶಾಲೆಯಲ್ಲೇ ಗಾಂಜಾ ಹೊಡೆಯುತ್ತಾ ನನಗೂ ಪಾಠ ಮಾಡಿ ಅಂತಾ ಶಿಕ್ಷಕರನ್ನು ಕಾಡುತ್ತಿದ್ದಾನೆ. ಆರೋಪಿಯನ್ನು ರಾಮು ಅಲಿಯಾಸ್ ಹೆಗ್ಗಣ ಎಂದು ಗುರುತಿಸಲಾಗಿದೆ. ಈತ ಇದೇ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದಾನೆ. ಗಾಂಜಾ, ಅಫೀಮ್ ಸೇವನೆ ಮಾಡುವ ಈತ … Continue reading ಶಾಲೆಗೆ ನುಗ್ಗಿ ಮದ್ಯ, ಗಾಂಜಾ ಸೇವಿಸಿ ನನಗೂ ಪಾಠ ಮಾಡಿ ಎನ್ನುವ ಯುವಕನ ಕಾಟಕ್ಕೆ ಶಿಕ್ಷಕರು ಹೈರಾಣು!