ಸಂಕೇಶ್ವರ: ಹಳೇ ವಿದ್ಯಾರ್ಥಿಗಳ ಸಮ್ಮೇಳನ, ಮಹಿಳಾ ದಿನಾಚರಣೆ

Latest News

ಏ.29ಕ್ಕೆ ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ 2020ರ ಏಪ್ರಿಲ್ 29ರ ಸಂಜೆ 6.40ಕ್ಕೆ ಗೋಧೂಳಿ ಲಗ್ನದಲ್ಲಿ ನಡೆಯಲಿದೆ. ವರನಿಗೆ...

ವೈದ್ಯರ ಚೀಟಿಯಿಲ್ಲದೆ ಸಿಗುತ್ತಿವೆ ಔಷಧಗಳು!: ನೀಡಬಾರದ ಮಾತ್ರೆ, ಗುಳಿಗೆ ಡ್ರಗ್ಸ್ ವ್ಯಸನಿಗಳ ಕೈಗೆ

ಬೆಂಗಳೂರು: ವೈದ್ಯರ ಚೀಟಿ ಇಲ್ಲದೆ ನೀಡಬಾರದ ಔಷಧಗಳು ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುತ್ತಿದ್ದು, ಮಾದಕವ್ಯಸನಿಗಳು ಬಲಿಯಾಗುತ್ತಿದ್ದಾರೆ. ಇದಕ್ಕೆ ಔಷಧ ಮಾರಾಟಗಾರರು ಮತ್ತು ಗ್ರಾಹಕರು ಮುಖ್ಯ...

25ರಿಂದ ಬಸವನಗುಡಿ ಕಡ್ಲೆಕಾಯಿ ಪರಿಷೆ: 3 ದಿನ ಜಾತ್ರೆ ಸಂಭ್ರಮ, ವಿವಿಧ ತಳಿಗಳ ಕಾಯಿ ಮಾರಾಟ

ಬೆಂಗಳೂರು: ಕೊನೆಯ ಕಾರ್ತಿಕ ಸೋಮವಾರದಿಂದ (ನ.25) 3 ದಿನ ನಡೆಯುವ ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಸಕಲ ಸಿದ್ಧತೆ ನಡೆದಿದೆ. ಈಗಾಗಲೇ ಹಲವು...

ಬೆಂಗಳೂರಿಗೆ ಇನ್ನೊಂದು ರೈಲು

ಶ್ರವಣ್‌ಕುಮಾರ್ ನಾಳ ಪುತ್ತೂರು ಅಗತ್ಯವಿರುವ 2ಪ್ರದೇಶಗಳಿಗೆ ಅಥವಾ ಬೃಹತ್ ನಗರದಿಂದ ಸಣ್ಣ ಪಟ್ಟಣಗಳಿಗೆ ವೇಗವಾಗಿ ಸಂಪರ್ಕಿಸಲು ನೆರವಾಗುವ ಉದ್ದೇಶದಿಂದ ತುಮಕೂರು-ಯಶವಂತಪುರ ಸೇರಿ ದೇಶದಲ್ಲಿ 10 ಸೇವಾ ಸರ್ವೀಸ್...

ಕ್ರಿಕೆಟಲ್ಲೂ ಹನಿಟ್ರ್ಯಾಪ್!

ಬೆಂಗಳೂರು: ‘ಸಭ್ಯರ ಕ್ರೀಡೆ’ ಕ್ರಿಕೆಟ್​ಗೆ ಬೆಟ್ಟಿಂಗ್ ದಂಧೆಯ ಕಳಂಕ ಮೆತ್ತಿದ ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಹಿಂದೆ ಹನಿಟ್ರಾ್ಯಪ್ ಅಪಸವ್ಯವೂ ಕಾಣಿಸಿಕೊಂಡಿದೆ. ಮ್ಯಾಚ್ ಫಿಕ್ಸಿಂಗ್​ನಲ್ಲಿ ಸಿಕ್ಕಿಬಿದ್ದ ಆಟಗಾರರನ್ನು...

ಸಂಕೇಶ್ವರ: ಸಮೀಪದ ಹೆಬ್ಬಾಳ ಗ್ರಾಮದ ಎಲ್.ಕೆ.ಖೋತ ಪದವಿ ಮಹಾವಿದ್ಯಾಲಯದಲ್ಲಿ ಈಚೆಗೆ ಹಳೇ ವಿದ್ಯಾರ್ಥಿಗಳ ಸಮ್ಮೇಳನ ಹಾಗೂ ಮಹಿಳಾ ದಿನಾಚರಣೆ ಜರುಗಿತು. ಹಳೇ ವಿದ್ಯಾರ್ಥಿ ಸಂಘದ ಪರವಾಗಿ ದೀಪಕ ಬಸಲಿಂಗಗೋಳ ಮಾತನಾಡಿ, ವಿದ್ಯಾಭ್ಯಾಸ ಮಾಡಿದ ಸಂಸ್ಥೆ ಮತ್ತು ಅಕ್ಷರ ಕಲಿಸಿದ ಗುರುಗಳನ್ನು ಎಂದಿಗೂ ಮರೆಯಬಾರದು. ಮರೆತರೆ ಹೆತ್ತ ತಾಯಿಯನ್ನೇ ಮರೆತಂತಾಗುತ್ತದೆ ಎಂದು ಹೇಳಿದರು.

ಘಟಪ್ರಭಾ ಮಹಿಳಾ ಅಭಿವೃದ್ಧಿ ಸಂರಕ್ಷಣಾ ಸಂಸ್ಥೆ ಚಟುವಟಿಕೆ ಕೇಂದ್ರ, ಗವನಾಳ ಗ್ರಾಮದಲ್ಲಿ ಮಕ್ಕಳಿಗೆ ಉಚಿತ ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ, ಕೇಂದ್ರ ಸರ್ಕಾರದ ಕೌಶಲಾಭಿವೃದ್ಧಿ ಯೋಜನೆಯಡಿ ಸಂಕೇಶ್ವರದ ಗಿರೀಶ ಫೌಂಡೇಷನ್ ವತಿಯಿಂದ ಯುವಕ/ಯುವತಿಯರಿಗೆ 3 ತಿಂಗಳ ಉಚಿತ ತರಬೇತಿ ನೀಡಲಾಗುತ್ತಿದೆ. ತರಬೇತಿ ಹೊಂದಿದ ನಂತರ ಅವರು ಸ್ಥಳೀಯ ಕೈಗಾರಿಕೆ ಸಂಸ್ಥೆಗಳಲ್ಲಿ ಉದ್ಯೋಗ ಪಡೆಯಲು ಅನುಕೂಲವಾಗುತ್ತದೆ ಎಂದರು.

ಚೈತ್ರಾ ಬಸವರಾಜ ಖೋತ ಅಧ್ಯಕ್ಷತೆ ವಹಿಸಿದ್ದರು. ಮಾಂಜರಿಯ ನಾಗವೇಣಿ ಮಾತನಾಡಿದರು. ಪ್ರಾಚಾರ್ಯರಾದ ಎ.ಕೆ.ಚಿಕ್ಕಮಠ ಹಾಗೂ ಸರೋಜಿನಿ ಢಂಗ ಇದ್ದರು. ಪ್ರಾಧ್ಯಾಪಕರಾದ ಡಾ.ಸುನೀಲ ಕಾಂಬಳೆ, ಪ್ರಶಾಂತ ಮುಗಳಿ, ಶೈಲಜಾ ಕರಡಿ, ಜಾವೇದ್ ಜಮಾದಾರ, ಅವಿನಾಶ ಚಾಳನಾಯಿಕ,ನಿಸಾರ್ ಮುಲ್ಲಾ, ಹರೀಶ ತೋಳಸೆ, ಮಹೇಶ ಸಾವಳಗಿ, ಸುಜಾತಾ ತೋಳಸೆ ಮತ್ತಿತರರಿದ್ದರು. ಪೊ.ಶೈಲಜಾ ಕರಡಿ ಸ್ವಾಗತಿಸಿದರು.

- Advertisement -

Stay connected

278,638FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...