ಭಿಕ್ಷೆ ಬೇಡಿ ದೇವತಾ ಕಾರ್ಯಕ್ಕೆ ಸಾವಿರಾರು ರೂಪಾಯಿ ಕೊಟ್ಟ ಅಜ್ಜಿ!

ಚಿಕ್ಕಮಗಳೂರು: ಕೆಲವು ತಿಂಗಳ ಹಿಂದೆ ಉಡುಪಿ ಜಿಲ್ಲೆಯಲ್ಲಿ ವೃದ್ಧೆಯೊಬ್ಬರು ಭಿಕ್ಷೆ ಬೇಡಿ ಉಳಿಸಿದ್ದ ಒಂದು ಲಕ್ಷ ರೂಪಾಯಿಯನ್ನು ದೇವಸ್ಥಾನದ ಅನ್ನದಾನಕ್ಕಾಗಿ ಕೊಟ್ಟು ರಾಜ್ಯದ ಗಮನ ಸೆಳೆದಿದ್ದರು. ಅದೇ ರೀತಿ ಮತ್ತೊಬ್ಬ ವೃದ್ಧೆ ದೇವತಾ ಕಾರ್ಯಕ್ಕೆ ನೀಡಿದ್ದಾರೆ. ಅಂದರೆ ಆಂಜನೇಯ ಸ್ವಾಮಿಯ ಬೆಳ್ಳಿ ಮುಖವಾಡಕ್ಕಾಗಿ ಭಿಕ್ಷೆ ಬೇಡಿ ಹಣ ಸಂಗ್ರಹಿಸಿ ಕೊಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕೋಟೆ ಪಾತಾಳ ಆಂಜನೇಯ ದೇವಸ್ಥಾನಕ್ಕೆ ಈ ಅಜ್ಜಿ ಹಣ ನೀಡಿದ್ದಾರೆ. ಕೆಂಪಜ್ಜಿ ಎಂಬ ಈಕೆ ಭಿಕ್ಷೆ ಬೇಡಿ ದೇವತಾ ಕಾರ್ಯಕ್ಕೆ … Continue reading ಭಿಕ್ಷೆ ಬೇಡಿ ದೇವತಾ ಕಾರ್ಯಕ್ಕೆ ಸಾವಿರಾರು ರೂಪಾಯಿ ಕೊಟ್ಟ ಅಜ್ಜಿ!