ಮತದಾನ ಮಾಡಿದ ಅರ್ಧ ಗಂಟೆಯಲ್ಲಿ ಕೊನೆಯುಸಿರೆಳೆದ ಅಜ್ಜಿ!

ಸಿಂಧನೂರು: ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಈ ಬಾರಿ ಎಂಬತ್ತಕ್ಕೂ ಅಧಿಕ ವರ್ಷದ ವೃದ್ಧರಿಗೆ ಮನೆಯಿಂದಲೇ ಮತದಾನ ಮಾಡಲು ಆಯೋಗ ಅವಕಾಶ ನೀಡಲಾಗಿದೆ. ಈಗಾಗಲೇ ಮನೆಯಿಂದಲೇ ಮತದಾನ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಅಶಕ್ತರ ಮನೆಗೆ ತೆರಳಿ ಚುನಾವಣಾ ಅಧಿಕಾರಿಗಳು ಮತದಾನ ಮಾಡಿಸುತ್ತಿದ್ದಾರೆ. ಇದನ್ನೂ ಓದಿ: ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ಪ್ರಸ್ತಾಪ | ‘ಕೈ’ ನಾಯಕರಲ್ಲೇ ಗೊಂದಲ; ನಿಷೇಧ ಕೈಬಿಡುವಂತೆ ಹಲವರಿಂದ ಒತ್ತಾಯ ಅರ್ಧ ಗಂಟೆಯಲ್ಲಿ ಇನ್ನಿಲ್ಲ! ಇದೀಗ ಅಜ್ಜಿಯೊಬ್ಬರು ಮನೆಯಲ್ಲಿ ಮತದಾನ ಮಾಡಿದ ಅರ್ಧಗಂಟೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತಾಲೂಕಿನ ಅಲಬನೂರು ಗ್ರಾಮದ … Continue reading ಮತದಾನ ಮಾಡಿದ ಅರ್ಧ ಗಂಟೆಯಲ್ಲಿ ಕೊನೆಯುಸಿರೆಳೆದ ಅಜ್ಜಿ!