ಒಲಿಂಪಿಕ್​​ ಕ್ರೀಡಾಪಟುಗಳ ಸಾಧನೆ ಐತಿಹಾಸಿಕ! 75ನೇ ಸ್ವಾತಂತ್ರ್ಯೋತ್ಸವಕ್ಕೆ ಶುಭ ಕೋರಿದ ರಾಷ್ಟ್ರಪತಿ ಕೋವಿಂದ್​

ನವದೆಹಲಿ : ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿಯಾಗಿ ಇಂದು ರಾಷ್ಟ್ರಪತಿ ರಾಮ್​ನಾಥ್​ ಕೋವಿಂದ್​ ಅವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯಾನಂತರದ ಈ 75 ವರ್ಷಗಳಲ್ಲಿ ದೇಶವು ಪ್ರಗತಿ ಪಥದಲ್ಲಿ ನಡೆಯುತ್ತಿದೆ. ವಿಶ್ವ ಸಮುದಾಯ ಭಾರತದ ಸಾಧನೆಗಳನ್ನು ಗೌರವದಿಂದ ನೋಡುತ್ತಿದೆ ಎಂದರು. “ಎಲ್ಲ ಭಾರತೀಯರಿಗೂ ದೇಶದ 75ನೇ ಸ್ವಾಧೀನತಾ ದಿನದ ಶುಭಾಶಯಗಳು. ಸ್ವಾತಂತ್ರ್ಯದಿನದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಾವಿದ್ದೇವೆ. ಹಲವರ ತ್ಯಾಗ ಬಲಿದಾನಗಳಿಂದಾಗಿ ಇಂದು ನಾವೆಲ್ಲರೂ ಸ್ವತಂತ್ರವಾಗಿ ಉಸಿರಾಡುತ್ತಿದ್ದೇವೆ. ದೇಶದ ಸ್ವಾಧೀನತೆಗಾಗಿ ಶ್ರಮಿಸಿದ ಅಮರ ಸೇನಾನಿಗಳ ಪವಿತ್ರ ನೆನಪಿಗೆ ನಮಿಸುತ್ತೇನೆ” ಎಂದು … Continue reading ಒಲಿಂಪಿಕ್​​ ಕ್ರೀಡಾಪಟುಗಳ ಸಾಧನೆ ಐತಿಹಾಸಿಕ! 75ನೇ ಸ್ವಾತಂತ್ರ್ಯೋತ್ಸವಕ್ಕೆ ಶುಭ ಕೋರಿದ ರಾಷ್ಟ್ರಪತಿ ಕೋವಿಂದ್​