ತಿಮ್ಮಪ್ಪನ ಸನ್ನಿಧಿಯಲ್ಲೇ ನಟಿಗೆ ಮುತ್ತಿಟ್ಟ ಖ್ಯಾತ​ ನಿರ್ದೇಶಕ; ಕಿಡಿಕಾರಿದ ಭಕ್ತರು

ತಿರುಪತಿ: ಪ್ರಭಾಸ್, ಕೃತಿ ಸನೊನ್, ಸೈಫ್​ ಅಲಿ ಖಾನ್​​​ ನಟನೆಯ ಬಹು ನಿರೀಕ್ಷಿತ ಆದಿ ಪುರುಷ್​ ಸಿನಿಮಾದ ಪ್ರೀ ರಿಲೀಸ್​ ಇವೆಂಟ್​ಗೆ ಭರ್ಜರಿ ರೆಸ್ಪಾನ್ಸ್​ ದೊರೆತ್ತಿದ್ದು, ಚಿತ್ರತಂಡವು ಅಂತಿಮ ಟ್ರೈಲರ್​​ ರಿಲೀಸ್​ ಮಾಡುವ ಮೂಲಕ ಅಭಿಮಾನಿಗಳನ್ನು ಖುಷಿ ಪಡಿಸಿದೆ. ಬುಧವಾರ ಚಿತ್ರದ ನಿರ್ದೇಶಕ ಓಂ ರಾವತ್​ ಹಾಗೂ ನಾಯಕಿ ಕೃತಿ ಸನೊನ್​ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಆಧರೆ, ದೇವಸ್ಥಾನದ ಆವರಣದಲ್ಲಿ ಮಾಡಿದ ಆ ಒಂದು ಕೆಲಸ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು ಚರ್ಚೆಗೆ ಗ್ರಾಸವಾಗಿದೆ. … Continue reading ತಿಮ್ಮಪ್ಪನ ಸನ್ನಿಧಿಯಲ್ಲೇ ನಟಿಗೆ ಮುತ್ತಿಟ್ಟ ಖ್ಯಾತ​ ನಿರ್ದೇಶಕ; ಕಿಡಿಕಾರಿದ ಭಕ್ತರು