ಒಮಿಕ್ರಾನ್​ ಸೋಂಕು ಹರಡುವಿಕೆ ಡೆಲ್ಟಾಗಿಂತ 3 ಪಟ್ಟು ಅಧಿಕ; ಜಿಲ್ಲಾಮಟ್ಟದಲ್ಲೇ ಜಾಗ್ರತೆ ವಹಿಸುವಂತೆ ರಾಜ್ಯಗಳಿಗೆ ಕೇಂದ್ರದ ಎಚ್ಚರಿಕೆ

ನವದೆಹಲಿ: ಒಮಿಕ್ರಾನ್ ಅಪಾಯಕಾರಿಯಲ್ಲ ಎಂದು ಹೇಳಲಾಗುತ್ತಿದ್ದ ಸನ್ನಿವೇಶ ಇದೀಗ ಬದಲಾಗಿದ್ದು, ಒಮಿಕ್ರಾನ್​ ಬಗ್ಗೆ ಮುಂಜಾಗ್ರತೆ ವಹಿಸುವಂತೆ ಸೂಚಿಸುವ ಎಚ್ಚರಿಕೆಯ ಸಲಹೆ-ಕಿವಿಮಾತುಗಳು ಇತ್ತೀಚೆಗೆ ಹೆಚ್ಚಾಗಿ ಕೇಳಿ ಬರುತ್ತಿವೆ. ದಿನೇದಿನೆ ಒಮಿಕ್ರಾನ್ ಜಗತ್ತಿನಾದ್ಯಂತ ವ್ಯಾಪಿಸುತ್ತಿದ್ದು, ಸೋಂಕು ಕಾಣಿಸಿಕೊಂಡಿರುವ ದೇಶಗಳ ಸಂಖ್ಯೆಯೂ ಗಣನೀಯವಾಗಿ ಹೆಚ್ಚಾಗಿದೆ. ರಾಜ್ಯದಲ್ಲೂ ಕಳೆದ ಕೆಲವು ದಿನಗಳಿಂದ ಒಮಿಕ್ರಾನ್​ ತೀವ್ರಗತಿಯಲ್ಲಿ ಹರಡುತ್ತಿದೆ. ರಾಜ್ಯದಲ್ಲಿ ಒಂದರ ಹಿಂದೊಂದರಂತೆ ಹರಡುತ್ತಿರುವ ಒಮಿಕ್ರಾನ್​, ನಿನ್ನೆಯಷ್ಟೇ ಉಡುಪಿ ಜಿಲ್ಲೆಗೂ ಪ್ರವೇಶಿಸಿದೆ. ಇಂದು ಒಮಿಕ್ರಾನ್ ಕುರಿತಂತೆ ಕೇಂದ್ರ ಮತ್ತಷ್ಟು ಎಚ್ಚೆತ್ತಿದ್ದು, ಎಲ್ಲ ರಾಜ್ಯಗಳಿಗೂ ಮುಂಜಾಗ್ರತೆ ವಹಿಸುವಂತೆ … Continue reading ಒಮಿಕ್ರಾನ್​ ಸೋಂಕು ಹರಡುವಿಕೆ ಡೆಲ್ಟಾಗಿಂತ 3 ಪಟ್ಟು ಅಧಿಕ; ಜಿಲ್ಲಾಮಟ್ಟದಲ್ಲೇ ಜಾಗ್ರತೆ ವಹಿಸುವಂತೆ ರಾಜ್ಯಗಳಿಗೆ ಕೇಂದ್ರದ ಎಚ್ಚರಿಕೆ