ಎಚ್ಚರ.. ಎಚ್ಚರ.. ಹೊರಗೆಲ್ಲೂ ಹೋಗದವರಿಗೂ, ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡವರಿಗೂ ಬಂದಿದೆ ಒಮಿಕ್ರಾನ್​!

ಬೆಂಗಳೂರು: ಒಮಿಕ್ರಾನ್​ ಅಪಾಯಕಾರಿ ಅಲ್ಲ ಎನ್ನುವ ಜತೆಜತೆಗೆ ಅದು ಅಪಾಯಕಾರಿ ಕೂಡ ಎನ್ನುವ ಮಾತುಗಳೂ ಕೇಳಿಬರುತ್ತಿದ್ದು, ಇದೀಗ ಜನರು ಇದರ ಬಗ್ಗೆ ಬಹಳ ಎಚ್ಚರಿಕೆಯಿಂದ ಇರಬೇಕಾದ ಅಗತ್ಯವಿದೆ. ಏಕೆಂದರೆ ಟ್ರಾವೆಲ್ ಹಿಸ್ಟರಿ ಇಲ್ಲದವರಿಗೂ, ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡಿರುವವರಿಗೂ ಒಮಿಕ್ರಾನ್ ಬಂದಿದೆ. ಕೋವಿಡ್​ನ ರೂಪಾಂತರಿ ‘ಒಮಿಕ್ರಾನ್​’ ಅಷ್ಟೇನೂ ಅಪಾಯಕಾರಿ ಅಲ್ಲ ಎಂದು ಕೆಲವು ಪರಿಣತರು ಅಭಿಪ್ರಾಯ ವ್ಯಕ್ತಪಡಿಸಿದ ಬೆನ್ನಿಗೇ ಒಮಿಕ್ರಾನ್​ ಜಾಗತಿಕವಾಗಿ ಅಪಾಯಕಾರಿ ಎಂಬ ಮಾಹಿತಿಯನ್ನು ವಿಶ್ವ ಆರೋಗ್ಯ ಸಂಸ್ಥೆಯೇ ಹೊರಗೆಡಹಿದೆ. ಕೋವಿಡ್​ನ ಹೊಸ ರೂಪಾಂತರಿ ಒಮಿಕ್ರಾನ್​ … Continue reading ಎಚ್ಚರ.. ಎಚ್ಚರ.. ಹೊರಗೆಲ್ಲೂ ಹೋಗದವರಿಗೂ, ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡವರಿಗೂ ಬಂದಿದೆ ಒಮಿಕ್ರಾನ್​!