19.5 C
Bangalore
Wednesday, December 11, 2019

VIDEO| ಬೃಹತ್​ ಗಾತ್ರದ ಹೆಬ್ಬಾವಿನ ಮಿಂಚಿನ ವೇಗದ ಬೇಟೆಯನ್ನು ನೋಡಿ ಬೆಕ್ಕಸ ಬೆರಗಾದ ನೆಟ್ಟಿಗರು!

Latest News

ಪರಸ್ಪರ ಭಾವನಾತ್ಮಕ ಸಂದೇಶ ಮೂಲಕ 2ನೇ ವಿವಾಹ ವಾರ್ಷಿಕೋತ್ಸವವನ್ನು ರಮಣೀಯವಾಗಿಸಿದ ವಿರುಷ್ಕಾ ದಂಪತಿ!

ನವದೆಹಲಿ: ತಾರಾ ದಂಪತಿಯಾದ ವಿರಾಟ್​ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇಂದು ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದಾರೆ. ಈ ನೆನಪಿನ ಕ್ಷಣವನ್ನು...

ತಳೇವಾಡ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು: ಇಂದು ಮೃತ ದೇಹ ಪತ್ತೆ

ವಿಜಯಪುರ: ಕೆರೆಯಲ್ಲಿ ಈಜಲು ತೆರಳಿದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬಸವನ ಬಾಗೇವಾಡಿ ತಾಲೂಕಿನ ತಳೇವಾಡ ಗ್ರಾಮದಲ್ಲಿ ಸಂಭವಿಸಿದೆ. ಸುದೀಪ (10)...

ಗ್ರಾಹಕರಿಗೆ ಸಿಹಿ ಸುದ್ದಿ: ಹೊಸ ಬೆಳೆಯ ಆಗಮನದಿಂದ ಮಾರುಕಟ್ಟೆಗಳಲ್ಲಿ ಈರುಳ್ಳಿ ಬೆಲೆಯಲ್ಲಿ ಇಳಿಕೆ

ನವದೆಹಲಿ: ಇತ್ತೀಚಿನ ವಾರಗಳಲ್ಲಿ ಗ್ರಾಹಕರಿಗೆ ಗಗನಕುಸುಮವಾಗಿದ್ದ ಈರುಳ್ಳಿ ಬೆಲೆಯು ಕೊಂಚ ಕೊಂಚವಾಗಿ ಇಳಿಯುವ ಲಕ್ಷಣಗಳು ಕಾಣುತ್ತಿವೆ. ರೈತರು ಹೊಸ ಬೆಳೆಯನ್ನು ಗುಜರಾತ್​ ಮತ್ತು...

ನ್ಯೂಜೆರ್ಸಿ ಕಿರಾಣಿ ಅಂಗಡಿಯಲ್ಲಿ ಶಂಕಿತ ಬಂದೂಕುಧಾರಿಗಳಿಂದ ಗುಂಡಿನ ದಾಳಿ : 6 ಮಂದಿ ಸಾವು

ನ್ಯೂಯಾರ್ಕ್: ನ್ಯೂಜೆರ್ಸಿ ನಗರದ ಜೆರ್ಸಿಯಲ್ಲಿರುವ ಕಿರಾಣಿ ಅಂಗಡಿಯಲ್ಲಿ ಅಡಗಿ ಕುಳಿತ​ ಶಂಕಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಇಬ್ಬರು...

ಸಿಎಂ ಬಿಎಸ್​ವೈ ಪುತ್ರ ವಿಜಯೇಂದ್ರರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​ ಷಾ ಬುಲಾವ್​!

ಬೆಂಗಳೂರು: ಉಪಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಬಹುತೇಕ ಸ್ಥಾನಗಳನ್ನು ಗೆಲ್ಲುವ ಮೂಲಕ ಸರ್ಕಾರವನ್ನು ಸುಭದ್ರ ಮಾಡಿಕೊಂಡಿದೆ. ಅದರಲ್ಲೂ ಇದೇ ಮೊದಲ ಬಾರಿಗೆ ಮಂಡ್ಯದ ಕೆ.ಆರ್​.ಪೇಟೆ...

ನವದೆಹಲಿ: ಹೆಬ್ಬಾವು ಮತ್ತು ಚಿರತೆ ನಡುವಿನ ಕಾದಾಟದ ವಿಡಿಯೋ ವೈರಲ್​ ಆದ ದಿನದ ಬೆನ್ನಲ್ಲೇ ಹೆಬ್ಬಾವಿನ ಮತ್ತೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಧೂಳೆಬ್ಬಿಸಿದೆ.

ನೀರಿನ ಹೊಂಡದಲ್ಲಿ ಹೊಂಚು ಹಾಕಿ ಜಿಂಕೆಯನ್ನು ಬೇಟಿಯಾಡಿದ ವಿಡಿಯೋವನ್ನು ಭಾರತೀಯ ಅರಣ್ಯ ಸೇವೆ ಅಧಿಕಾರಿ ಸುಶಾಂತ ನಂದಾ ಎಂಬುವವರು ತಮ್ಮ ಟ್ವಿಟರ್​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ವೈರಲ್​ ವಿಡಿಯೋದಲ್ಲಿರುವಂತೆ ದಣಿವಾರಿಸಿಕೊಳ್ಳಲು ನೀರಿನ ಹೊಂಡದಲ್ಲಿ ನೀರು ಕುಡಿಯುತ್ತಿದ್ದ ಜಿಂಕೆಗಳಲ್ಲಿ ಒಂದನ್ನು ಮಿಂಚಿನ ವೇಗದಲ್ಲಿ ಬೃಹದಾಕಾರದ ಹೆಬ್ಬಾವು ಬೇಟೆಯಾಡಿ ನೀರಿನ ಒಳಗೆ ಎಳೆದುಕೊಳ್ಳುತ್ತದೆ.

ನಂದಾ ಅವರ ಪ್ರಕಾರ ವಿಡಿಯೋವನ್ನು ಮಹಾರಾಷ್ಟ್ರದ ಕೇಂದ್ರ ಚಂದಾ ವಿಭಾಗದಲ್ಲಿ ಸೆರೆಹಿಡಿಯಲಾಗಿದೆ. ವಿಡಿಯೋವನ್ನು ಶೇರ್​ ಮಾಡಿ, ಜಂಪ್​ ಮಾಡುವ ಮೂಲಕ ತನ್ನ ಬೇಟೆಯನ್ನು ಹೆಬ್ಬಾವೊಂದು ತನ್ನ ಹಲ್ಲುಗಳಿಂದ ಬಿಗಿಯಾಗಿ ಹಿಡಿಯಿತು. ಕೇವಲ 50 ಮಿಲಿಸೆಕೆಂಡ್ಸ್​ಗಳಲ್ಲಿ ಹೆಬ್ಬಾವು ಬೇಟೆಯಾಡಿತು. ಆದರೆ ಓರ್ವ ವ್ಯಕ್ತಿ ಒಮ್ಮೆ ತನ್ನ ಕಣ್ಣನ್ನು ಮಿಟುಕಿಸಲು 200 ಮಿಲಿಸೆಕೆಂಡ್ಸ್​​ ತೆಗೆದುಕೊಳ್ಳುತ್ತಾನೆ ಎಂದು ವಿವರಿಸುವ ಮೂಲಕ ನಂದಾ ಅವರು ಹೆಬ್ಬಾವಿನ ಸಾಮರ್ಥ್ಯವನ್ನು ತಿಳಿಸಿದರು.

ಕಳೆದ ಗುರುವಾರ ಈ ವಿಡಿಯೋ ಶೇರ್​ ಆಗಿದ್ದು, ಈವರೆಗೂ ಸುಮಾರು 17 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಣೆ ಮಾಡಿದ್ದಾರೆ. ಮೊದಲೇ ಮಂದಗತಿಯ ಪ್ರಾಣಿ ಎಂಬ ಹೆಸರನ್ನು ಹೊಂದಿರುವ ಹೆಬ್ಬಾವಿನ ಮಿಂಚಿನ ವೇಗದ ಬೇಟೆಯನ್ನು ನೋಡಿ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದಾರೆ. (ಏಜೆನ್ಸೀಸ್​)

Stay connected

278,740FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...