ಪ್ರಶ್ನೆ ಕೇಳಿದ ವರದಿಗಾರ್ತಿ ಮೇಲೆ ಸಿಟ್ಟಾದ ಅಣ್ಣಾಮಲೈ; ವ್ಯಾಪಕ ಖಂಡನೆ

ಚೆನ್ನೈ: ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ತಮ್ಮನ್ನು ಪ್ರಶ್ನಿಸಿದ ಮಹಿಳಾ ವರದಿಗಾರರೊಬ್ಬರ ಮೇಲೆ ಸಿಟ್ಟಾಗುವ ಮೂಲಕ ವಿವಾದಕ್ಕೀಡಾಗಿದ್ದಾರೆ. ಅಣ್ಣಾಮಲೈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ. ನಿಮ್ಮಿಂದ ಪತ್ರಿಕೋದ್ಯಮದ ತತ್ವ-ನೀತಿಗಳನ್ನು ಹೇಳಿಸಿಕೊಂಡ ನಾವು ಕೆಲಸ ಮಾಡುವ ಅಗತ್ಯವಿಲ್ಲ ಎಂದು ಹಲವರು ಕಿಡಿಕಾರಿದ್ದಾರೆ. ವೈರಲ್​ ವಿಡಿಯೋದಲ್ಲೇನಿದೆ ವೈರಲ್​ ಆಗಿರುವ ವಿಡಿಯೋದಲ್ಲಿ ಮಹಿಳಾ ರಿಪೋರ್ಟರ್​ ಒಬ್ಬರು, ಒಂದು ವೇಳೆ ನಿಮ್ಮನ್ನು ರಾಜ್ಯಾಧ್ಯಕ್ಷನ ಸ್ಥಾನದಿಂದ ಕೆಳಗಿಳಿಸಿದರೆ ನೀವು … Continue reading ಪ್ರಶ್ನೆ ಕೇಳಿದ ವರದಿಗಾರ್ತಿ ಮೇಲೆ ಸಿಟ್ಟಾದ ಅಣ್ಣಾಮಲೈ; ವ್ಯಾಪಕ ಖಂಡನೆ