ನಡು ರಸ್ತೆಯಲ್ಲೇ ಮಹಿಳೆಯ ಸೀರೆ ಎಳೆದ ದುರುಳರು: ನಾಮಪತ್ರ ಸಲ್ಲಿಸುವಾಗ ನಡೆದ ದುಷ್ಕೃತ್ಯ

ನವದೆಹಲಿ: ವ್ಯಕ್ತಿಗಳಿಬ್ಬರು ಮಹಿಳೆಯೊಬ್ಬಳ ಮೇಲೆ ಕೈ ಮಾಡಿ ಆಕೆಯ ಸೀರೆಯನ್ನು ಎಳೆದಿರುವ ಮನಕದಡುವ ವಿಡಿಯೋ ಉತ್ತರ ಪ್ರದೇಶದಲ್ಲಿಂದು ಬೆಳಕಿಗೆ ಬಂದಿದೆ. ಸ್ಥಳೀಯ ಚುನಾವಣೆಯ ನಾಮಪತ್ರ ಸಲ್ಲಿಕೆ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮಹಿಳೆಯ ಮೇಲೆ ದಾಳಿ ನಡೆಸಿದವರು ಅಖಿಲೇಶ್​ ಯಾದವ್​ ಅವರ ಸಮಾಜವಾದಿ ಪಾರ್ಟಿಯ ಬೆಂಬಲಿಗರೆಂದು ಹೇಳಲಾಗಿದೆ. ಬ್ಲಾಕ್​ ಪಂಚಾಯಿತಿ ಚುನಾವಣೆಗೆ ಅಭ್ಯರ್ಥಿಯೊಬ್ಬರ ಜತೆಗೆ ಆಕೆಯು ಸಹ ನಾಮಪತ್ರ ಸಲ್ಲಿಸಲು ಬಂದಿದ್ದಳು ಎಂದು ವರದಿಯಾಗಿದೆ. ಈ ಘಟನೆ ಉತ್ತರ ಪ್ರದೇಶ ರಾಜಧಾನಿ ಲಖನೌದಿಂದ 130 … Continue reading ನಡು ರಸ್ತೆಯಲ್ಲೇ ಮಹಿಳೆಯ ಸೀರೆ ಎಳೆದ ದುರುಳರು: ನಾಮಪತ್ರ ಸಲ್ಲಿಸುವಾಗ ನಡೆದ ದುಷ್ಕೃತ್ಯ