ಯೋಗ ಮಾಡಿದ ಮಾಜಿ ಕ್ರಿಕೆಟರ್​ ಮೊಹಮ್ಮದ್​ ಕೈಫ್​ ವಿರುದ್ಧ ಕೆಟ್ಟ ಟೀಕೆ, ವ್ಯಂಗ್ಯದ ಮಾತುಗಳು…

ಮುಂಬೈ: ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಅಂದು ಹಲವು ಗಣ್ಯರು ತಾವು ಯೋಗ ಮಾಡುತ್ತಿರುವ ಫೋಟೋವನ್ನು ಶೇರ್​ ಮಾಡಿಕೊಂಡು ಯೋಗ ದಿನದ ಶುಭಾಶಯಗಳನ್ನು ಕೋರಿದ್ದಾರೆ.ಹಾಗೇ ಭಾರತದ ಮಾಜಿ ಕ್ರಿಕೆಟರ್ ಮೊಹಮ್ಮದ್​ ಕೈಫ್ ಅವರೂ ಕೂಡ ತಾವು ಯೋಗಾಸನ ಮಾಡುತ್ತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ನೀವು ನಿಮ್ಮ ಬಗ್ಗೆ ಕಾಳಜಿ ತೆಗೆದುಕೊಳ್ಳುವುದನ್ನು ಮೊದಲು ಪ್ರೀತಿಸಿ. ಮನಸು, ದೇಹ..ನಮ್ಮ ಆತ್ಮದ ಬಗ್ಗೆ ಕಾಳಜಿ ಇರಬೇಕು ಎಂದು ಕೈಫ್​ ತಮ್ಮ ಫೋಟೋಕ್ಕೆ ಕ್ಯಾಪ್ಷನ್ ಬರೆದಿದ್ದಾರೆ. ಈ ಫೋಟೋಕ್ಕೆ … Continue reading ಯೋಗ ಮಾಡಿದ ಮಾಜಿ ಕ್ರಿಕೆಟರ್​ ಮೊಹಮ್ಮದ್​ ಕೈಫ್​ ವಿರುದ್ಧ ಕೆಟ್ಟ ಟೀಕೆ, ವ್ಯಂಗ್ಯದ ಮಾತುಗಳು…