ಕಪ್ಪು ಕುಳಿಗಳ ಅಧ್ಯಯನಕ್ಕಾಗಿ ಉಪಗ್ರಹ ಉಡಾವಣೆ ಮಾಡಿದ ಇಸ್ರೋ

ನವದೆಹಲಿ: ಕಪ್ಪುಕುಳಿಗಳ ಅಧ್ಯಯನಕ್ಕಾಗಿ ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಈ ವರ್ಷದ ಮೊದಲ ಉಪಗ್ರಹ ಉಡಾವಣೆಯನ್ನು ಯಶಸ್ವಿಯಾಗಿ ಮಾಡಿದೆ. ಎಕ್ಸ್‌ಪೋಸ್ಯಾಟ್ (XPoSat) ಅನ್ನು ತನ್ನ ಪಿಎಸ್‌ಎಲ್‌ವಿ ಸಿ58 (PSLV-C58) ರಾಕೆಟ್ ಮೂಲಕ ಉಡಾವಣೆ ಮಾಡಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. 2023 ರಲ್ಲಿ ಚಂದ್ರಯಾನ -3 ಯೋಜನೆ ಮೂಲಕ ಚಂದ್ರನನ್ನು ತಲುಪಿದ ಬಳಿಕ ಮತ್ತು ಆದಿತ್ಯ ಎಲ್ -1 ಮಿಷನ್ ಮೂಲಕ ಸೂರ್ಯನೆಡೆಗೆ ಪ್ರಯಾಣವನ್ನು ಪ್ರಾರಂಭಿಸಿದ ನಂತರ, ಇಸ್ರೋ ಈ ವರ್ಷ ಬಾಹ್ಯಾಕಾಶ ಕ್ಷೇತ್ರದಲ್ಲಿ … Continue reading ಕಪ್ಪು ಕುಳಿಗಳ ಅಧ್ಯಯನಕ್ಕಾಗಿ ಉಪಗ್ರಹ ಉಡಾವಣೆ ಮಾಡಿದ ಇಸ್ರೋ