VIDEO: ಷಟ್ಲರ್​ ಪಿವಿ ಸಿಂಧು ವಿಶ್ವ ಚಾಂಪಿಯನ್​ ಪಟ್ಟಕ್ಕೆ ಒಂದು ವರ್ಷ..!

ಬೆಂಗಳೂರು: ಭಾರತದ ಸ್ಟಾರ್​ ಷಟ್ಲರ್​ ಪಿವಿ ಸಿಂಧು ವಿಶ್ವ ಚಾಂಪಿಯನ್​ ಪಟ್ಟ ಅಲಂಕರಿಸಿ ಇಂದಿಗೆ (ಆಗಸ್ಟ್​ 25) ಒಂದು ವರ್ಷ ಪೂರೈಸಿದೆ. ಸ್ವಿರ್ಜಲೆಂಡ್​ನ ಬಸೆಲ್​ನಲ್ಲಿ ನಡೆದ ವಿಶ್ವ ಚಾಂಪಿಯನ್​ಷಿಪ್​ನಲ್ಲಿ ಸ್ವರ್ಣ ಜಯಿಸುವ ಮೂಲಕ ಹೈದರಾಬಾದ್​ ಆಟಗಾತಿರ್ ಐಸಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದರು. ಇದಕ್ಕೂ ಮೊದಲು ಸತತ 2 ಬಾರಿ ಫೈನಲ್​ ಪ್ರವೇಶಿಸಿದರೂ ಎಡವಿದ್ದ ಸಿಂಧು 3ನೇ ಯತ್ನದಲ್ಲಿ ಪ್ರಶಸ್ತಿ ಗೆಲ್ಲುವ ಮೂಲಕ ಭಾರತೀಯ ಬ್ಯಾಡ್ಮಿಂಟನ್​ ಕ್ಷೇತ್ರದಲ್ಲಿ ಹೊಸ ಇತಿಹಾಸ ಸೃಷ್ಟಿಸಿದರು. ಪ್ರಶಸ್ತಿ ಸುತ್ತಿನ ಹಣಾಹಣಿಯಲ್ಲಿ ಸಿಂಧು 21-7, 21-7 … Continue reading VIDEO: ಷಟ್ಲರ್​ ಪಿವಿ ಸಿಂಧು ವಿಶ್ವ ಚಾಂಪಿಯನ್​ ಪಟ್ಟಕ್ಕೆ ಒಂದು ವರ್ಷ..!