ಹೋದ ಸಂದರ್ಶನದಲ್ಲಿ ಏಟು ತಿಂದಿದ್ದ ಕೆನ್ನೆಗೆ ಈ ಬಾರಿ ಸಿಹಿ ಮುತ್ತು! ಆಶು ರೆಡ್ಡಿ ಪಾದಕ್ಕೆ ಆರ್​ಜಿವಿ ಕಿಸ್​

ಹೈದರಾಬಾದ್​: ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಅವರು ವಿವಾದಗಳ ಕೇಂದ್ರ ಬಿಂದು ಎಂಬುದು ಗೊತ್ತಿರುವ ವಿಚಾರ. ಸದಾ ವಿವಾದಗಳನ್ನೇ ಹುಟ್ಟುಹಾಕವ ಮೂಲಕ ಸುದ್ದಿಯಾಗುವುದೇ ಇವರ ಖಯಾಲಿಯಾಗಿದೆ. ಕಳೆದ ವರ್ಷದ ತೆಲುಗು ಬಿಗ್​ಬಾಸ್​ ಬ್ಯೂಟಿ ಅರಿಯಾನಾ ಗ್ಲೋರಿ ಜತೆ ಆರ್​ಜಿವಿ ಒನ್​ ಟು ಒನ್​ ಸಂದರ್ಶನದಲ್ಲಿ ಬೋಲ್ಡ್​ ಆಗಿ ಮಾತನಾಡಿದ್ದ ವಿಡಿಯೋ ವೈರಲ್​ ಆಗಿತ್ತು. ಇದಾದ ಕೆಲವೇ ದಿನಗಳಲ್ಲಿ ಮತ್ತೊಬ್ಬ ಬಿಗ್​ಬಾಸ್​ ಬ್ಯೂಟಿ ಆಶು ರೆಡ್ಡಿ ಜತೆ “ಬೋಲ್ಡ್​ ಇಂಟರ್ವ್ಯೂವ್​ ವಿತ್​ ಆಶು ರೆಡ್ಡಿ” ಎಂಬ ಸಂದರ್ಶನ ಮಾಡಿದ್ದರು. … Continue reading ಹೋದ ಸಂದರ್ಶನದಲ್ಲಿ ಏಟು ತಿಂದಿದ್ದ ಕೆನ್ನೆಗೆ ಈ ಬಾರಿ ಸಿಹಿ ಮುತ್ತು! ಆಶು ರೆಡ್ಡಿ ಪಾದಕ್ಕೆ ಆರ್​ಜಿವಿ ಕಿಸ್​