ಐಸ್​ಕ್ರೀಮ್​ ಮಾರಾಟದ ಸೋಗಿನಲ್ಲಿ ಬಂದ ಮಕ್ಕಳ ಕಳ್ಳ; ಬಾಲಕನನ್ನು ಕದ್ದೊಯ್ಯಲು ಮುಂದಾದಾಗ ಸಿಕ್ಕಿಬಿದ್ದ..

ಬೆಳಗಾವಿ: ಮಕ್ಕಳ ಕಳವಿಗೆ ಯತ್ನಿಸಿದವನೊಬ್ಬ ಸಾರ್ವಜನಿಕರ ಕೈಗೆ ಸಿಕ್ಕಿಹಾಕಿಕೊಂಡು ಏಟು ಬೀಳುತ್ತಿದ್ದಂತೆ ತಪ್ಪಿಸಿಕೊಂಡು ಪರಾರಿಯಾದ ಪ್ರಕರಣವೊಂದು ನಡೆದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಮಕ್ಕಳ ಕಳ್ಳರು ಕಾಣಿಸಿಕೊಂಡಿದ್ದು, ಜನತೆಯಲ್ಲಿ ಆತಂಕ ಮೂಡಿದೆ. ಸೋಮವಾರ ಮಧ್ಯಾಹ್ನ ವೇಳೆ ಪಟ್ಟಣದ ಪಿಂಜಾರ ಗಲ್ಲಿಯಲ್ಲಿ ಮಕ್ಕಳ ಕಳ್ಳನೋರ್ವ ಚಿಕ್ಕ ಬಾಲಕನನ್ನು ಕಳ್ಳತನ ಮಾಡಿ ಕರೆದೊಯ್ಯುವಾಗ ಗಲ್ಲಿಯ ಜನತೆಯಿಂದ ಧರ್ಮದೇಟು ತಿಂದು ಪರಾರಿಯಾದ ಘಟನೆ ನಡೆದಿದೆ. ಸ್ವಯಂ ಸತೀಶ ಅರವಳ್ಳಿ ಎಂಬ ನಾಲ್ಕು ವರ್ಷದ ಬಾಲಕನು ಮನೆಯ ಮುಂದೆ ಆಟವಾಡುತ್ತಿದ್ದಾಗ ಕಳ್ಳನು ಐಸ್​ಕ್ರೀಮ್ … Continue reading ಐಸ್​ಕ್ರೀಮ್​ ಮಾರಾಟದ ಸೋಗಿನಲ್ಲಿ ಬಂದ ಮಕ್ಕಳ ಕಳ್ಳ; ಬಾಲಕನನ್ನು ಕದ್ದೊಯ್ಯಲು ಮುಂದಾದಾಗ ಸಿಕ್ಕಿಬಿದ್ದ..