ಒಬ್ಬನ ಹುಟ್ಟುಹಬ್ಬ, ಮತ್ತೊಬ್ಬನಿಗೆ ಸಾವು, ಇನ್ನೊಬ್ಬನಿಗೆ ಗಾಯ: ಅಷ್ಟಕ್ಕೂ ದೇಹ ಛಿದ್ರವಾಗಿದ್ದೇಕೆ?

ಬೆಂಗಳೂರು: ವ್ಯಕ್ತಿಯೊಬ್ಬರ ಜನ್ಮದಿನಾಚರಣೆಯ ಸಲುವಾಗಿ ಮನೆಗೆ ತೆರಳಿದ್ದ ಸಂಸ್ಥೆಯೊಂದರ ಇಬ್ಬರು ಕೆಲಸಗಾರರ ಪೈಕಿ ಒಬ್ಬನ ದೇಹ ಛಿದ್ರಗೊಂಡು ಸಾವಿಗೀಡಾಗಿದ್ದರೆ, ಮತ್ತೊಬ್ಬ ಗಾಯಗೊಂಡಿದ್ದಾನೆ. ತಮಿಳುನಾಡು ಮೂಲದ ಪರಪ್ಪನ ಅಗ್ರಹಾರ ನಿವಾಸಿಯಾದ ದಿನೇಶ್ (32) ಮೃತಪಟ್ಟ ವ್ಯಕ್ತಿ. ಮಹದೇಶ್​ ಗಾಯಾಳು. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಿಚ್ಮಂಡ್ ಸರ್ಕಲ್ ಬಳಿ ಇರುವ ಖಾಸಗಿ ಅಪಾರ್ಟ್​ಮೆಂಟ್​ ಆವರಣದಲ್ಲಿ ಈ ಅವಘಡ ಸಂಭವಿಸಿದೆ. ಅಪಾರ್ಟ್​ಮೆಂಟ್​ನ ನಿವಾಸಿಗರು ಕುಟುಂಬ ಸದಸ್ಯರೊಬ್ಬರ ಜನ್ಮದಿನಾಚರಣೆ ಸಲುವಾಗಿ ಮೈಪಾರ್ಟಿ.ಕಾಂ ಮೂಲಕ ಬರ್ತ್​ಡೇ ಅಲಂಕಾರಕ್ಕಾಗಿ ಬಲೂನ್ ಅಳವಡಿಸುವವರನ್ನು ಆಹ್ವಾನಿಸಿದ್ದರು. ಹೀಗಾಗಿ … Continue reading ಒಬ್ಬನ ಹುಟ್ಟುಹಬ್ಬ, ಮತ್ತೊಬ್ಬನಿಗೆ ಸಾವು, ಇನ್ನೊಬ್ಬನಿಗೆ ಗಾಯ: ಅಷ್ಟಕ್ಕೂ ದೇಹ ಛಿದ್ರವಾಗಿದ್ದೇಕೆ?