ಚಿಕ್ಕಬಳ್ಳಾಪುರದಲ್ಲಿ ಒಂದೇ ಕುಟುಂಬದ 65ಕ್ಕೂ ಹೆಚ್ಚು ಮಂದಿಯಿಂದ ಏಕಕಾಲಕ್ಕೆ ಮತದಾನ

ಚಿಕ್ಕಬಳ್ಳಾಪುರ: ರಾಜ್ಯ ವಿಧಾನಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದು, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಂದೇ ಕುಟುಂಬದ 65ಕ್ಕೂ ಹೆಚ್ಚು ಮಂದಿ ಏಕಕಾಲಕ್ಕೆ ಮತದಾನ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ನಗರದ ಬಾದಾಮ್ ಕುಟುಂಬದ ಸದಸ್ಯರು ಪ್ರತಿವರ್ಷವು ತಮ್ಮ ಹಕ್ಕನ್ನು ಕುಟುಂಬ ಸಮೇತರಾಗಿ ಬಂದು ಚಲಾಯಿಸುತ್ತಾರೆ. ಈ ಕುಟುಂಬ ಈವರೆಗೆ 15ಕ್ಕಿಂತ ಹೆಚ್ಚು ಬಾರಿ ಮತದಾನ‌ ಮಾಡಿದೆ. ಪ್ರತಿನಿತ್ಯ ತಮ್ಮ ತಮ್ಮ ಕೆಲಸ ಕಾರ್ಯಗಳಲ್ಲಿ‌ ತೊಡಗಿಕೊಂಡು ತಮ್ಮದೆಯಾದ ಬಿಜಿ‌ ಲೈಫ್​ ನಡೆಸುತ್ತಿದ್ದರೂ ಮತದಾನ‌ ಹಕ್ಕಿಗೆ ಗೌರವ ಸೂಚಿಸಲು ಪ್ರತಿವರ್ಷವೂ … Continue reading ಚಿಕ್ಕಬಳ್ಳಾಪುರದಲ್ಲಿ ಒಂದೇ ಕುಟುಂಬದ 65ಕ್ಕೂ ಹೆಚ್ಚು ಮಂದಿಯಿಂದ ಏಕಕಾಲಕ್ಕೆ ಮತದಾನ