ನಿನ್ನೆ ಮೃತಪಟ್ಟ ವೃದ್ಧೆಗೂ COVID19+ ಕನ್ಫರ್ಮ್ ಆಯ್ತು

ಬಳ್ಳಾರಿ: ಚಿಕ್ಕಬಳ್ಳಾಪುರ ಜಿಲ್ಲೆ ಗೌರಿ ಬಿದನೂರು ತಾಲೂಕಿನ ವೃದ್ಧೆ ಕರೊನಾದಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ವೃದ್ಧೆಯ ಸಾವಿಗೆ ಸಂಬಂಧಿಸಿದ ವರದಿ ಬಂದಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೂಲಕ ರಾಜ್ಯದಲ್ಲಿ ಕರೊನಾದಿಂದ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿದೆ. ಗೌರಿಬಿದನೂರು ತಾಲೂಕಿನಲ್ಲಿ ಮೃತಪಟ್ಟ ವೃದ್ಧೆಯ ಮನೆಯ ಸುತ್ತ 5 ಕಿ.ಮೀ. ವ್ಯಾಪ್ತಿಯಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಇದುವರೆಗೆ 1.30 ಲಕ್ಷ ಜನರನ್ನು ಸ್ಕ್ರೀನಿಂಗ್ ಮಾಡಲಾಗಿದೆ. 214 ಜನರಿಗೆ ಐಸೋಲೇಷನ್ ವಾರ್ಡ್ ನಲ್ಲಿ … Continue reading ನಿನ್ನೆ ಮೃತಪಟ್ಟ ವೃದ್ಧೆಗೂ COVID19+ ಕನ್ಫರ್ಮ್ ಆಯ್ತು