ಪರಿಚಿತನಿಂದಲೇ ವಿದ್ಯಾರ್ಥಿನಿ ಮೇಲೆ ಹಲ್ಲೆ-ಅತ್ಯಾಚಾರ ಯತ್ನ; ಮೈಸೂರಿನಲ್ಲಿ ನಡೆದ ಪ್ರಕರಣದ ಆರೋಪಿಯ ಬಂಧನ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿರುವ ಹಲ್ಲೆ ಹಾಗೂ ಅತ್ಯಾಚಾರ ಯತ್ನಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಆತನನ್ನು ವಶಕ್ಕೆ ಪಡೆದಿರುವುದರಿಂದ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಮೈಸೂರಿನ ಆರ್.ಎಸ್​.ನಾಯ್ಡು ನಗರದ ಪ್ರಮುಖ ರಸ್ತೆಯಲ್ಲಿರುವ ಸ್ಟಡಿಹೌಸ್​ನಲ್ಲಿ ಈ ಘಟನೆ ನಡೆದಿದೆ. ಆರೋಪಿ ಅತ್ಯಾಚಾರಕ್ಕೆ ಮುಂದಾಗುವ ಮೊದಲು ಆಂಧ್ರಪ್ರದೇಶ ಮೂಲದ ಏಳು ಮಂದಿ ಸ್ಟಡಿಹೌಸ್​ನಲ್ಲಿದ್ದರು. ಅವರೆಲ್ಲ ತರಗತಿಗೆ ತೆರಳುತ್ತಿದ್ದಂತೆ ಆತ ಒಬ್ಬಂಟಿ ವಿದ್ಯಾರ್ಥಿನಿಯ ಮೈಮೇಲೆರಗಿದ್ದಾನೆ. ಇದನ್ನೂ ಓದಿ: ಡ್ರಗ್​ ಪೆಡ್ಲಿಂಗ್ ಬಗ್ಗೆ ಪೊಲೀಸರಿಗೆ ತಿಳಿಸಿದವನ ಬಳಿಯೇ ಇತ್ತು ಗಾಂಜಾ ಮತ್ತು ಏರ್​ಗನ್​! … Continue reading ಪರಿಚಿತನಿಂದಲೇ ವಿದ್ಯಾರ್ಥಿನಿ ಮೇಲೆ ಹಲ್ಲೆ-ಅತ್ಯಾಚಾರ ಯತ್ನ; ಮೈಸೂರಿನಲ್ಲಿ ನಡೆದ ಪ್ರಕರಣದ ಆರೋಪಿಯ ಬಂಧನ