ಐಪಿಎಲ್​ ಹರಾಜು ವೇಳೆ ಪ್ರೀತಿ ಝಿಂಟಾ ಮಾಡಿದ ಈ ಒಂದು ಮಿಸ್ಟೇಕ್ ಪಂಜಾಬ್​ ತಂಡಕ್ಕೆ ವರವಾಯ್ತು!​

ನವದೆಹಲಿ: ಸೋಮವಾರ (ಮಾರ್ಚ್​ 25) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪ್ರಸಕ್ತ ಐಪಿಎಲ್​ ಟೂರ್ನಿಯ 6ನೇ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ವಿರುದ್ಧ ರಾಯಲ್​ ಚಾಲೆಂಜರ್ಸ್​ ಬೆಂಗಳೂರು (ಆರ್​ಸಿಬಿ) 4 ವಿಕೆಟ್​ಗಳ ಗೆಲುವು ಸಾಧಿಸಿತು. ಕೊನೆಯ ಓವರ್‌ವರೆಗೂ ನಡೆದ ಈ ಪಂದ್ಯದಲ್ಲಿ ಆರ್‌ಸಿಬಿ ರೋಚಕ ಜಯ ಸಾಧಿಸಿತು. ಇದೇ ಪಂದ್ಯದಲ್ಲಿ ಪಂಜಾಬ್ ಬ್ಯಾಟಿಂಗ್ ಮಾಡುವಾಗ ಆಟಗಾರನೊಬ್ಬನ ಅಬ್ಬರದ ಬ್ಯಾಟಿಂಗ್ ಎಲ್ಲರ ಗಮನ ಸೆಳೆಯಿತು. ಮೊದಲ ಇನ್ನಿಂಗ್ಸ್​ ಕೊನೆಯ ಓವರ್ ಅನ್ನು ಆರ್​ಸಿಬಿ ಸ್ಟಾರ್​ ಬೌಲರ್​ ಅಲ್ಜಾರಿ ಜೋಸೆಫ್ ಎಸೆದರು. ಈ … Continue reading ಐಪಿಎಲ್​ ಹರಾಜು ವೇಳೆ ಪ್ರೀತಿ ಝಿಂಟಾ ಮಾಡಿದ ಈ ಒಂದು ಮಿಸ್ಟೇಕ್ ಪಂಜಾಬ್​ ತಂಡಕ್ಕೆ ವರವಾಯ್ತು!​