ಬ್ಯಾಂಕ್ ಸಾಲದಿಂದ ತಪ್ಪಿಸಿಕೊಳ್ಳಲು ನಕಲಿ ನಂಬರ್ ಪ್ಲೇಟ್ ಬಳಕೆ​; ಕೊನೆಗೆ ಪೊಲೀಸರ ಕೈಗೆ ಸಿಕ್ಕಿಬಿದ್ದ!

ಬೆಂಗಳೂರು: ಬ್ಯಾಂಕ್ ಸಾಲದ ಕಂತು ಪಾವತಿ ಮಾಡದೆ ಬ್ಯಾಂಕ್​ನವರಿಂದ ತಪ್ಪಿಸಿಕೊಳ್ಳುವ ಸಲುವಾಗಿ ದ್ವಿಚಕ್ರ ವಾಹನಕ್ಕೆ ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು ಓಡಿಸುತ್ತಿದ್ದ ಸವಾರ, ಕೊನೆಗೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸುಬ್ರಹ್ಮಣ್ಯಪುರ ಪೊಲೀಸರು ಈತನನ್ನು ಬಂಧಿಸಿದ್ದಾರೆ. ಇಲಿಯಾಸ್‌ನಗರದ ಸೈಯದ್ ಅಫ್ತಾಬ್ ಬಂಧಿತ. ಚುಂಚುಘಟ್ಟದಲ್ಲಿ ವೆಲ್ಡಿಂಗ್​ ಕೆಲಸ ಮಾಡುತ್ತಿದ್ದ ಸೈಯದ್, ತನ್ನ ದ್ವಿಚಕ್ರ ವಾಹನದ ಸಾಲದ ಕಂತು ಪಾವತಿ ಮಾಡಿರಲಿಲ್ಲ. ಫೈನಾನ್ಸ್ ಸಿಬ್ಬಂದಿ ವಾಹನ ಜಪ್ತಿ ಮಾಡುತ್ತಾರೆ ಎಂಬ ಭಯದಿಂದ ಬನಶಂಕರಿಯ ವ್ಯಕ್ತಿಯೊಬ್ಬರ ದ್ವಿಚಕ್ರ ವಾಹನದ ನಂಬರ್‌ ತನ್ನ ವಾಹನಕ್ಕೆ … Continue reading ಬ್ಯಾಂಕ್ ಸಾಲದಿಂದ ತಪ್ಪಿಸಿಕೊಳ್ಳಲು ನಕಲಿ ನಂಬರ್ ಪ್ಲೇಟ್ ಬಳಕೆ​; ಕೊನೆಗೆ ಪೊಲೀಸರ ಕೈಗೆ ಸಿಕ್ಕಿಬಿದ್ದ!