ಭಾರತಕ್ಕೆ ಮೊದಲ ಒಮಿಕ್ರಾನ್​ ತಂದಿಟ್ಟವ ಈಗ ದೇಶದಲ್ಲೇ ಇಲ್ಲ, ಅಸಲಿಗೆ ಆತ ಭಾರತೀಯನೇ ಅಲ್ಲ?: ಬೆಂಗ್ಳೂರಿಗೆ ಸುಮ್ನೆ ಕಳಂಕ!

ಬೆಂಗಳೂರು: ಜಗತ್ತಿನಲ್ಲಿ ಹತ್ತಕ್ಕೂ ಅಧಿಕ ದೇಶಗಳಲ್ಲಿ ಒಮಿಕ್ರಾನ್​ ಪತ್ತೆಯಾಗಿದ್ದರೂ ಭಾರತದಲ್ಲಿ ಅದರ ಸುಳಿವೇ ಇರಲಿಲ್ಲ. ಆದರೆ ಇಂದು ಅದರಿಂದಾಗಿ ಜಗತ್ತೇ ಒಮ್ಮೆ ಭಾರತದತ್ತ, ಅದರಲ್ಲೂ ಕರ್ನಾಟಕದ ಬೆಂಗಳೂರಿನತ್ತ ತಿರುಗಿ ನೋಡುವಂತಾಗಿದೆ. ಬೆಂಗಳೂರಿನಲ್ಲಿ ಸಂಗ್ರಹಿಸಲಾದ ಸ್ಯಾಂಪಲ್​ನಿಂದ ದೃಢಪಟ್ಟ ಒಮಿಕ್ರಾನ್​ ಸೋಂಕಿನಿಂದಾಗಿ ಭಾರತದಲ್ಲೇ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆಯಾದಂತಾಗಿದೆ. ಇದನ್ನೂ ಓದಿ: ಮನುಷ್ಯ ಇದನ್ನೆಲ್ಲ ತಿಂದರೆ ಭೂಮಿಗೇ ಆಪತ್ತು!; ಸಮೀಕ್ಷೆಯಿಂದ ಆತಂಕಕಾರಿ ಮಾಹಿತಿ ಹೊರಬಿತ್ತು.. ಆದರೆ ಭಾರತದಲ್ಲಿನ ಮೊದಲ ಒಮಿಕ್ರಾನ್​ ಸೋಂಕಿತ ಎಂಬ ಹಣೆಪಟ್ಟಿಗೆ ಒಳಗಾಗಿರುವ ವ್ಯಕ್ತಿ ಈಗ ಭಾರತದಲ್ಲಿಲ್ಲ, ಅಸಲಿಗೆ … Continue reading ಭಾರತಕ್ಕೆ ಮೊದಲ ಒಮಿಕ್ರಾನ್​ ತಂದಿಟ್ಟವ ಈಗ ದೇಶದಲ್ಲೇ ಇಲ್ಲ, ಅಸಲಿಗೆ ಆತ ಭಾರತೀಯನೇ ಅಲ್ಲ?: ಬೆಂಗ್ಳೂರಿಗೆ ಸುಮ್ನೆ ಕಳಂಕ!