ಫ್ರೀ ಕೊಟ್ರೂ ಊಟ-ತಿಂಡಿ-ನೀರು ಏನೂ ಬೇಡ ಎಂದು ಹೇಳಿ ಸಿಕ್ಕಿಬಿದ್ದ ಸ್ಮಗ್ಲರ್; ಹೊಟ್ಟೆಯಲ್ಲಿತ್ತು 11 ಕೋಟಿ ರೂ. ಮೌಲ್ಯದ ಡ್ರಗ್ಸ್

ಬೆಂಗಳೂರು: ಮಾದಕ ದ್ರವ್ಯದ ಗುಳಿಗೆಗಳನ್ನು ನುಂಗಿಕೊಂಡು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ (ಕೆಐಎ) ಬಂದಿಳಿದ ನೈಜೀರಿಯಾ ಪ್ರಜೆಯನ್ನು ಆರ್ಥಿಕ ಗುಪ್ತಚರ ಇಲಾಖೆ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿ ಆಗಸ್ಟ್ 19ರಂದು ದಕ್ಷಿಣ ಆಫ್ರಿಕದ ಜೋಹಾನ್ಸ್​ಬರ್ಗ್ ವಿಮಾನ ನಿಲ್ದಾಣದಿಂದ ದುಬೈಗೆ ಬಂದಿದ್ದ. ಅಲ್ಲಿಂದ ಕೆಐಎಗೆ ಬಂದಿಳಿದಿದ್ದ. ಈ ಕುರಿತು ಖಚಿತ ಮಾಹಿತಿ ಪಡೆದ ಡಿಆರ್‌ಐ ಅಧಿಕಾರಿಗಳು, ಕೆಐಎಗೆ ತೆರಳಿ ದುಬೈಯಿಂದ ಬಂದಿಳಿದ ಪ್ರಯಾಣಿಕರ ಮಾಹಿತಿ ಕಲೆ ಹಾಕಿದ್ದರು. ಅದರಲ್ಲಿ ನೈಜೀರಿಯಾ ಮೂಲದ ಪ್ರಜೆ, ತನ್ನ ಏರ್ ಟಿಕೆಟ್‌ನಲ್ಲಿ ಪ್ಯಾಕೇಜ್‌ನಲ್ಲಿ ಉಚಿತ … Continue reading ಫ್ರೀ ಕೊಟ್ರೂ ಊಟ-ತಿಂಡಿ-ನೀರು ಏನೂ ಬೇಡ ಎಂದು ಹೇಳಿ ಸಿಕ್ಕಿಬಿದ್ದ ಸ್ಮಗ್ಲರ್; ಹೊಟ್ಟೆಯಲ್ಲಿತ್ತು 11 ಕೋಟಿ ರೂ. ಮೌಲ್ಯದ ಡ್ರಗ್ಸ್