ರಾಜ್ಯದಲ್ಲಿ ಇನ್ಮುಂದೆ ಆನ್‌ಲೈನ್ ಗೇಮ್ ಆಡಂಗಿಲ್ಲ! ಗೃಹ ಸಚಿವರು ಕೊಟ್ಟ ಸುಳಿವು ಇಲ್ಲಿದೆ

ಬೆಂಗಳೂರು: ರಾಜ್ಯದಲ್ಲೂ ಆನ್​ಲೈನ್ ಗೇಮ್‌ಗೆ ನಿಷೇಧ ನಿಶ್ಚಿತ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಆನ್‌ಲೈನ್ ಗೇಮ್ ಸಹವಾಸದಿಂದ ಯುವಕರು ಮನೆ, ಆಸ್ತಿ-ಪಾಸ್ತಿ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಕೆಲ ಪೋಷಕರು ಹಾಗೂ ಸಾರ್ವಜನಿಕರು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಲಿಖಿತ ದೂರು ನೀಡಿದ್ದಾರೆ. ಆನ್‌ಲೈನ್ ಗೇಮ್​ಗಳಿಂದಾಗಿ ಯುವಕರು ಕಾನೂನು ಬಾಹಿರ ಚಟುವಟಿಕೆಯಲ್ಲೂ ತೊಡಗಿದ್ದಾರೆ. ಇದಕ್ಕೆ ಕಡಿವಾಣ ಹಾಕದಿದ್ದರೆ ಯುವಜನತೆಯನ್ನು ಕಳೆದುಕೊಳ್ಳಬೇಕಾಗುತ್ತೆ. ಹಾಗಾಗಿ ಆನ್‌ಲೈನ್ ಗೇಮ್ ನಿಷೇಧಿಸಲು ಮುಂದಾಗಿದ್ದೇವೆ. ಈ … Continue reading ರಾಜ್ಯದಲ್ಲಿ ಇನ್ಮುಂದೆ ಆನ್‌ಲೈನ್ ಗೇಮ್ ಆಡಂಗಿಲ್ಲ! ಗೃಹ ಸಚಿವರು ಕೊಟ್ಟ ಸುಳಿವು ಇಲ್ಲಿದೆ