25.1 C
Bangalore
Friday, December 6, 2019

ಶಬರಿಮಲೆ ಭೇಟಿ ಇನ್ನು ಮುಂದೆ ಸುಗಮ: ದೇಗುಲ ದರ್ಶನಕ್ಕೆ ಆನ್​ಲೈನ್​ ವ್ಯವಸ್ಥೆ ಜಾರಿ

Latest News

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ತಿರುವನಂತಪುರ: ಶಬರಿಮಲೆ ದರ್ಶನಕ್ಕೆ ಬರುವ ಭಕ್ತಾಧಿಗಳ ಭೇಟಿಯನ್ನು ಸರಳಗೊಳಿಸುವ ನಿಟ್ಟಿನಲ್ಲಿ ಕೇರಳ ರಾಜ್ಯ ಪೊಲೀಸರು ಆನ್​ಲೈನ್​ ವ್ಯವಸ್ಥೆಯನ್ನು ಪರಿಚಯಿಸಿದ್ದಾರೆ.

ಮುಂಬರುವ ವಾರ್ಷಿಕ ತೀರ್ಥಯಾತ್ರೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ವ್ಯವಸ್ಥೆ ಮಾಡಲಾಗಿದ್ದು, ಅಯ್ಯಪ್ಪ ಸ್ವಾಮಿ ದೇವಸ್ಥಾನ ಭೇಟಿಯ ಸಮಯ ಹಾಗೂ ದಿನವನ್ನು ಆನ್​ಲೈನ್​ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಆನ್​ಲೈನ್​ ವ್ಯವಸ್ಥೆಯಲ್ಲಿ ಬಸ್​ ಟಿಕೆಟ್​ ವ್ಯವಸ್ಥೆಯನ್ನು ಸೇರಿಸಲಾಗಿದ್ದು, ನಿಲಕ್ಕಲ್​ ಕ್ಯಾಂಪ್​ನಿಂದ ಪಂಬಾವರೆಗೆ ಟಿಕೆಟ್​ ಬುಕ್​ ಮಾಡಿಕೊಳ್ಳಬಹುದಾಗಿದೆ. ಯಾತ್ರಾರ್ಥಿಗಳು ಟಿಕೆಟ್​ ಬುಕ್​ ಮಾಡಲು ನೇರವಾಗಿ ದೇಗುಲದ ವೆಬ್​ಸೈಟ್​ www.sabarimalaq.com ಮೂಲಕ ಪಡೆದುಕೊಳ್ಳಬಹುದು. ಅಲ್ಲದೆ, ಕೇರಳ ಸಾರಿಗೆ ಸಂಸ್ಥೆಯ ವೆಬ್​ಸೈಟ್​ www.keralartc.com ಮೂಲಕವು ಬುಕ್​ ಮಾಡುವ ವ್ಯವಸ್ಥೆಯಿದ್ದು, ಒಬ್ಬ ವ್ಯಕ್ತಿ 10 ಟಿಕೆಟ್​ಗಳ ವರೆಗೂ ಬುಕ್​ ಮಾಡಬಹುದಾಗಿದೆ. ಬುಕ್​ ಮಾಡಿದವರು ತಮ್ಮೊಂದಿಗೆ ಟಿಕೆಟ್​ ಜೆರಾಕ್ಸ್​ ಪ್ರತಿಯನ್ನು ಕೊಂಡೊಯ್ಯಬೇಕು. ಯಾತ್ರಿಗಳು ಬುಕ್​ ಮಾಡಿದ ಟಿಕೆಟ್​ 48 ಗಂಟೆಗಳ ವ್ಯಾಲಿಡಿಟಿಯನ್ನು ಹೊಂದಿರುತ್ತದೆ.

ಬುಕ್​ ಮಾಡಿದ ಅಭ್ಯರ್ಥಿಗಳು ಪಂಬಾ ತಲುಪಿದ ನಂತರ ನದಿಯಲ್ಲಿ ಸ್ನಾನ ಮಾಡಿ ಕಾಲಹರಣ ಮಾಡಲು ಅವಕಾಶವಿಲ್ಲ. ಬದಲಾಗಿ ನದಿಯಲ್ಲಿ ಒಮ್ಮೆ ಮುಳಗಿ ಏಳಬಹುದಷ್ಟೇ ಎಂದು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಲಾಗಿದೆ. ಆನ್​ಲೈನ್​ ಟಿಕೆಟ್​ ಇಲ್ಲದೇ ನಿಲಕ್ಕಲ್​ ತಲುಪಿದವರು ಅಲ್ಲಿಂದ ಪಂಬಾ ತಲುಪಲು ಟಿಕೆಟ್​ಗಳಿಗಾಗಿ ಕೆಎಸ್​ಆರ್​ಟಿಸಿ ಕೌಂಟರ್​ಗಳ ಮೊರೆ ಹೋಗಬಹುದಾಗಿದೆ. ಆದರೆ, ಖಾಸಗಿ ವಾಹನಗಳು ನಿಲಕ್ಕಲ್​ ಕ್ಯಾಂಪ್​ವರೆಗೆ ಮಾತ್ರ ಪ್ರವೇಶವಿದ್ದು, ಅಲ್ಲಿಂದ ಮುಂದೆ ತೆರಳಲು ಕೆಎಸ್​ಆರ್​ಟಿಸಿ ಬಸ್​ ಟಿಕೆಟ್​ ಪಡೆಯಬೇಕಾಗಿದೆ.

ಎಲ್ಲ ವಯಸ್ಸಿನ ಮಹಿಳೆರ ಪ್ರವೇಶಕ್ಕೆ ಸುಪ್ರೀಂ ಕೋರ್ಟ್​ ಅನುಮತಿ ನೀಡಿದ ಮೇಲೆ ಶಬರಿಮಲೆ ಭಾರಿ ಸುದ್ದಿಯಲ್ಲಿದೆ. ಈ ಕುರಿತಾಗಿ ಪರ ವಿರೋಧ ಚರ್ಚೆಗಳು, ಪ್ರತಿಭಟನೆಗಳಿ ನಡೆಯುತ್ತಿದ್ದು, ಇದುವರೆಗೂ ಸುಮಾರು 3505 ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಸುಮಾರು 529 ಪ್ರಕರಣಗಳು ದಾಖಲಾಗಿವೆ. (ಏಜೆನ್ಸೀಸ್​)

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...