More

    ತೊಗರಿ ಸೊರಗು ರೋಗದ ಸಮಗ್ರ ನಿರ್ವಹಣೆ ಕುರಿತು ಆನ್ಲೈನ್ ತರಬೇತಿ

    ಕೃಷಿ ಇಲಾಖೆ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಮತ್ತು ಧಾರವಾಡ ಕೃಷಿ ವಿಶ್ವವಿದ್ಯಾಲಯಗಳು ಜಂಟಿಯಾಗಿ ತೊಗರಿ ಸೊರಗು ರೋಗದ ಸಮಗ್ರ ನಿರ್ವಹಣೆ ಕುರಿತು ಜುಲೈ 19 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 12:30 ಗಂಟೆವರೆಗೆ ರಾಜ್ಯ ಮಟ್ಟದ ಆನ್ಲೈನ್ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

    ತರಬೇತಿಯಲ್ಲಿ ಒಂದು ಬಾರಿಗೆ 3000 ತೊಗರಿ ಬೆಳೆಗಾರರು ಮತ್ತು ವಿಸ್ತರಣಾ ಕಾರ್ಯಕರ್ತರು ಭಾಗವಹಿಸಬಹುದಾಗಿದ್ದು ಜೂಮ್ ಆಪ್ ಮೂಲಕ ಆನ್ಲೈನ್ ಲಿಂಕ್ https://zoom.us/j/92953255829?pwd=TUV0VGZyTWJZMTdUSG5DNU1ScTQ1UT09 ಮತ್ತು ಪಾಸ್ ಕೋಡ್ 123123 ಅನ್ನು ಬಳಸಿ ತರಬೇತಿಗೆ ಭಾಗವಹಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ಕೃಷಿ ಇಲಾಖೆಯ ಆತ್ಮ ಸಿಬ್ಬಂದಿ ದೂರವಾಣಿ ಸಂಖ್ಯೆ 948142550, 9591212871 ಹಾಗೂ 9964689340 ಅನ್ನು ಸಂಪರ್ಕಿಸಬಹುದು ಎಂದು ಹಿರಿಯ ವಾರ್ತಾತಜ್ಞರಾದ ಕೆ ಶಿವರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts