20 ದಿನಗಳ ಪಯಣವಷ್ಟೇ ಬಾಕಿ ಇದೆ …

ಈ ವರ್ಷ ರಕ್ಷಿತ್​ ಶೆಟ್ಟಿ ಅಭಿನಯದ ‘777 ಚಾರ್ಲಿ’ ಚಿತ್ರ ಬಿಡುಗಡೆಯಾಗುತ್ತದಾ? ಇಂಥದ್ದೊಂದು ಪ್ರಶ್ನೆ ಅವರ ಅಭಿಮಾನಿಗಳನ್ನು ಕಾಡುತ್ತಿದ್ದೆ. ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಚಿತ್ರ ಇಷ್ಟರಲ್ಲಿ ಬಿಡುಗಡೆಯಾಗಿ, ಹೇಮಂತ್​ ರಾವ್​ ನಿರ್ದೇಶನದ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಚಿತ್ರೀಕರಣ ಸಹ ಪ್ರಾರಂಭವಾಗಿರಬೇಕಿತ್ತು. ಕರೊನಾ ಮತ್ತು ಲಾಕ್​ಡೌನ್​ನಿಂದಾಗಿ ಈಗ ಅಂದುಕೊಂಡಿದ್ದೆಲ್ಲವೂ ಉಲ್ಟಾ ಆಗಿದೆ. ಸದ್ಯಕ್ಕೆ ಲಾಕ್​ಡೌನ್​ ಮುಗಿದು, ಚಿತ್ರೀಕರಣ ಚಟುವಟಿಕೆಗಳು ಪ್ರಾರಂಭವಾದರೂ ಚಿತ್ರತಂಡ ಇನ್ನೂ ಚಿತ್ರೀಕರಣ ಪ್ರಾರಂಭಿಸುವ ಧೈರ್ಯ ಮಾಡಿಲ್ಲ. ಹಾಗಾಗಿ ಬಾಕಿ ಉಳಿದಿರುವ ಐದು ತಿಂಗಳುಗಳಲ್ಲಿ ಮೊದಲು … Continue reading 20 ದಿನಗಳ ಪಯಣವಷ್ಟೇ ಬಾಕಿ ಇದೆ …