ಬ್ರಾಹ್ಮಣರು ಮಾತ್ರ ಹಿಂದುತ್ವದ ಬಗ್ಗೆ ಮಾತನಾಡಬಹುದು, ಮೋದಿ ಅಲ್ಲ : ಸಿ.ಪಿ. ಜೋಷಿ

Latest News

ಸಾಲ ಮರುಪಾವತಿಸದ ಮಹಿಳೆಯರ ಮನೆಗೆ ಬೀಗ ಜಡಿದ ಹಣಕಾಸು ಸಂಸ್ಥೆ: ಛಾವಣಿ ಏರಿ ಮನೆ ಪ್ರವೇಶಿಸುತ್ತಿರುವ ಮಹಿಳೆಯರು

ಮೈಸೂರು: ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಗ್ರಾಮಶಕ್ತಿ ಮೈಕ್ರೋ ಫೈನಾನ್ಸ್​ ಸಂಸ್ಥೆ ಇಬ್ಬರು ಬಡ ಮಹಿಳೆಯರ ಮನೆಗೆ ಬೀಗ ಜಡಿದಿದೆ. ಪಡೆದಿದ್ದ ಸಾಲದ ಎರಡು...

24 ಗಂಟೆಯೊಳಗೆ ಕುರಿಯ ಡಬಲ್ ಮರ್ಡರ್ ಆರೋಪಿಯನ್ನು ಬಂಧಿಸಿದ ಪುತ್ತೂರು ಪೊಲೀಸರು

ವಿಜಯವಾಣಿ ಸುದ್ದಿಜಾಲ ಪುತ್ತೂರು ನ.19 ರಂದು ಬೆಳಗ್ಗೆ ಬೆಳಕಿಗೆ ಬಂದ ಜೋಡಿ ಕೊಲೆ ಕೃತ್ಯದ ಆರೋಪಿಯನ್ನು ಕೇವಲ 24 ಗಂಟೆಯಲ್ಲಿ ಬಂಧಿಸುವಲ್ಲಿ ಬಂಧಿಸುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ...

ಮಾಜಿ ಸಿಎಂ ಸಿದ್ದು ವಿರುದ್ಧ ಗುಡುಗಿದ ಸಿಎಂ ಬಿಎಸ್​ವೈ ಸಂಸದೆ ಸುಮಲತಾ ಬೆಂಬಲ ಕುರಿತು ಹೇಳಿದ್ದು ಹೀಗೆ…

ಬೆಂಗಳೂರು: ಉಪಚುನಾವಣೆಯ ಕದನ ದಿನೇ ದಿನೇ ಕುತೂಹಲ ಕೆರಳಿಸುತ್ತಿದೆ. ಹಾಲಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾತಿನ ಚಾಟಿ...

ಶಾಸಕ ತನ್ವೀರ್​ ಸೇಠ್​ಗೆ ಭದ್ರತೆ ಹೆಚ್ಚಳ ಮಾಡಿದ ಸರ್ಕಾರ: 24 ತಾಸು 3 ಪಾಳಿಗಳಲ್ಲಿ ಗನ್​ಮ್ಯಾನ್​ ಭದ್ರತೆ

ಮೈಸೂರು: ತೀವ್ರ ಹಲ್ಲೆ ಹಿನ್ನೆಲೆಯಲ್ಲಿ ಶಾಸಕ ತನ್ವೀರ್​ ಸೇಠ್​ಗೆ ಒದಗಿಸಿದ್ದ ಭದ್ರತೆಯನ್ನು ಮೂರುಪಟ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ದಿನದ 24 ತಾಸು...

ಸಿನಿಮಾದಂತೆ ರಾಜಕೀಯದಲ್ಲೂ ಮೋಡಿ ಮಾಡಲು ರಜಿನಿ-ಕಮಲ್​ ಸಜ್ಜು: ತ.ನಾಡು ಪಾಲಿಟಿಕ್ಸ್​ ಬಗ್ಗೆ ಮಹತ್ತರ ಸುಳಿವು ನೀಡಿದ ನಟದ್ವಯರು!

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಭಾರಿ ಬದಲಾವಣೆಯಾಗುವ ಮುನ್ಸೂಚನೆ ಕಾಣುತ್ತಿದೆ. ಅದಕ್ಕೆ ಕಾರಣ ನಟನೆಯಿಂದ ರಾಜಕೀಯಕ್ಕೂ ಹೊರಳಿರುವ ರಜನಿಕಾಂತ್​ ಮತ್ತು ಕಮಲ್​ ಹಾಸನ್​ ಎಂಬುದೇ...

ನಾಥ್​ದ್ವಾರ (ರಾಜಸ್ಥಾನ): ಬ್ರಾಹ್ಮಣರು ಮಾತ್ರ ಹಿಂದುತ್ವದ ಬಗ್ಗೆ ಮಾತನಾಡಬಹುದು. ಆದರೆ, ಪ್ರಧಾನಿ ನರೇಂದ್ರ ಮೋದಿ ಬ್ರಾಹ್ಮಣರಲ್ಲದಿದ್ದರೂ ಹಿಂದು ಧರ್ಮದ ಬಗ್ಗೆ ಏಕೆ ಮಾತನಾಡುತ್ತಾರೆ ಎಂದು ಹೇಳುವ ಮೂಲಕ ರಾಜಸ್ಥಾನದ ಕಾಂಗ್ರೆಸ್​ ಹಿರಿಯ ನಾಯಕ ಡಾ. ಸಿ.ಪಿ. ಜೋಷಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡುವಾಗ, ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವೆ ಉಮಾ ಭಾರತಿ ಬ್ರಾಹ್ಮಣ ಮತ್ತು ಪಂಡಿತರಾಗಿರದಿದ್ದರೂ ಹಿಂದು ಧರ್ಮದ ಬಗ್ಗೆ ಏಕೆ ಮಾತನಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್​ ಹಿಂದು ಪರ ಇರಲು ಸಾಧ್ಯವಿಲ್ಲ ಎಂದು ಬಿಜೆಪಿ ಹೇಳಿದೆ. ಕಾಂಗ್ರೆಸ್​ ಬಗ್ಗೆ ಪ್ರಮಾಣಪತ್ರ ನೀಡಲು ಅವರಿಗೆ ಅಧಿಕಾರ ಕೊಟ್ಟಿರುವುದು ಯಾರು? ಅವರು ಯಾವುದಾದರೂ ವಿಶ್ವವಿದ್ಯಾಲಯ ಆರಂಭಿಸಿದ್ದಾರಾ? ಧರ್ಮದ ಬಗ್ಗೆ ಯಾರಾದರೂ ಅರಿತಿದ್ದಾರೆ ಎಂದರೆ ಅದು ಬ್ರಾಹ್ಮಣರು ಮತ್ತು ಪಂಡಿತರು ಮಾತ್ರ. ಉಮಾ ಭಾರತಿ ಅವರು ಲೋಧಿ ಸಮುದಾಯಕ್ಕೆ ಸೇರಿದವರು. ಆದರೂ ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ಮೋದಿಯೂ ಮಾತನಾಡುತ್ತಾರೆ. ಆದರೆ, ಬ್ರಾಹ್ಮಣರು ಮಾತ್ರ ಈ ಬಗ್ಗೆ ಮಾತನಾಡುವುದಿಲ್ಲ ಎಂದರು.

ಧರ್ಮ ಮತ್ತು ಸರ್ಕಾರ ಎರಡು ವಿಭಿನ್ನ ವಿಚಾರಗಳು. ಪ್ರತಿಯೊಬ್ಬರೂ ಅವರ ಧರ್ಮವನ್ನು ಅಭ್ಯಾಸ ಮಾಡುವ ಹಕ್ಕು ಹೊಂದಿರುತ್ತಾರೆ ಎಂದ ಅವರು, ಸರ್ದಾರ್​ ವಲ್ಲಭಭಾಯಿ ಪಟೇಲ್​ ಮತ್ತು ಪಂಡಿತ್​ ಜವಹಾರ್​ಲಾಲ್​ ನೆಹರು ಅವರ ಬಗ್ಗೆ ಬಿಜೆಪಿ ಸುಳ್ಳು ಮಾಹಿತಿ ಹಬ್ಬಿಸುತ್ತಿದೆ. ಪಟೇಲ್​ ಅವರು ನೆಹರು ಮಾತನ್ನು ಯಾವತ್ತೂ ಮೀರಿರಲಿಲ್ಲ ಎಂದು ಸಮರ್ಥನೆ ನೀಡಿದರು. (ಏಜೆನ್ಸೀಸ್)

- Advertisement -

Stay connected

278,614FansLike
572FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ಹೆಬ್ಬಾವು-ಚಿರತೆ ನಡುವಿನ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...